Hosanagara

ಸಿಗಂದೂರು – ಬೆಂಗಳೂರು ಬಸ್ ಸಂಚಾರ ಆರಂಭ

ಹೊಸನಗರ : ಹಳ್ಳಿ-ಹಳ್ಳಿ ಕಲ್ಲು ರಸ್ತೆಗಳಲ್ಲಿ ಬಸ್‌ಗಳನ್ನು ಮಾಲೀಕರು ಬಿಡುವುದೇ ಕಷ್ಟಕರವಾದ ಈ ಪರಿಸ್ಥಿತಿಯಲ್ಲಿ ಶ್ರೀ ದುರ್ಗಾಂಬಾ ಬಸ್ ಮಾಲೀಕರು ಹಳ್ಳಿ-ಹಳ್ಳಿಗಳ ಮಧ್ಯೆ ಸಂಚರಿಸುವ ಸುಳ್ಳಳ್ಳಿಯಿಂದ ತುಮರಿ ಮಾರ್ಗವಾಗಿ ಸಿಗಂದೂರು – ಬೆಂಗಳೂರಿಗೆ ಶ್ರೀ ದುರ್ಗಾಂಬಾ ಬಸ್‌ಗೆ ಸಸಿಗೊಳ್ಳಿಯಲ್ಲಿ ಚಾಲನೆ ನೀಡಲಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಸಮಯದಲ್ಲಿ ಸಸಿಗೊಳ್ಳಿ ಜೀನಣ್ಣ ಮಾತನಾಡಿ, ಪ್ರಥಮ ಬಾರಿಗೆ ಸ್ಲೀಪರ್ ರೂಪದಲ್ಲಿ ಶ್ರೀ ದುರ್ಗಾಂಬಾ ಬಸ್ ಮಾಲೀಕರು ಕಲ್ಲು ಕೊರಕಲು ರಸ್ತೆಯಾದ ನಮ್ಮ ರಸ್ತೆಯಲ್ಲಿ ಸೇವೆಯನ್ನು ನಮ್ಮ ಸುತ್ತ-ಮುತ್ತಲಿನ ಹಳ್ಳಿ ಜನರು ಬೆಂಗಳೂರಿಗೆ ಪ್ರಯಾಣಿಸುವ ಸಲುವಾಗಿ ಬಸ್‌ಗೆ ಚಾಲನೆ ನೀಡಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಬಾಬಣ್ಣ ಮಂಜಯ್ಯ, ಜಯಂತ ಹೆಚ್.ಎಸ್. ರಾಘವೇಂದ್ರ ಹಾಗೂ ಗ್ರಾಮದ ಮತ್ತಿತರರು ಹಾಜರಿದ್ದು ಶುಭ ಹಾರೈಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>