ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ ಹೇಳಿಕೆಯನ್ನುಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಜುಲೈ 21ರಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ, ಸಿಗಂದೂರು ಸೇತುವೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, “ಸಿಗಂದೂರು ದೇವಸ್ಥಾನವನ್ನು ಯಾರು ಹಾಳು … Continue reading ಸಿಗಂದೂರು ಭಕ್ತ ಮಂಡಳಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ: ಸಚಿವರ ಹೇಳಿಕೆಯನ್ನು ತಿರುಚಿ ಭಕ್ತರ ಭಾವನೆ ಕೆರಳಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ
Copy and paste this URL into your WordPress site to embed
Copy and paste this code into your site to embed