ಸಿಗಂದೂರು ಸೇತುವೆ : ದೇಶದ 2ನೇ ಉದ್ದದ ಕೇಬಲ್ ಬ್ರಿಡ್ಜ್‌ ಉದ್ಘಾಟನೆಗೆ ಕ್ಷಣಗಣನೆ

Siganduru Bridge Opening Date : ಸಿಗಂದೂರು – ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಐತಿಹಾಸಿಕ ನೂತನ ಸೇತುವೆ ದೇಶದಲ್ಲಿಯೇ ಎರಡನೇ ಉದ್ದದ ಸೇತುವೆ ಎನ್ನುವ ಹೆಗ್ಗಳಿಕೆಯನ್ನು ಗಳಿಸಲಿದೆ. ಇದರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಸೇತುವೆ ಸ್ಥಳಕ್ಕೆ ಕೇಂದ್ರ ಮತ್ತು ರಾಜ್ಯದ ಪ್ರಮುಖ ನಾಯಕರು ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರ ಆಗಮನದ ನಿರೀಕ್ಷೆಯೂ ವ್ಯಕ್ತವಾಗಿದೆ. ಸಂಸದ ಬಿ. ವೈ. ರಾಘವೇಂದ್ರ, ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ. ವೈ.ವಿಜಯೇಂದ್ರ ಇಂದು ಬೆಳಿಗ್ಗೆ … Continue reading ಸಿಗಂದೂರು ಸೇತುವೆ : ದೇಶದ 2ನೇ ಉದ್ದದ ಕೇಬಲ್ ಬ್ರಿಡ್ಜ್‌ ಉದ್ಘಾಟನೆಗೆ ಕ್ಷಣಗಣನೆ