ಸೇತುವೆ ಉದ್ಘಾಟನೆ ಬಗ್ಗೆ ಇನ್ನೂ ಅಧಿಕೃತ ಆಹ್ವಾನ ಇಲ್ಲ: ಸಚಿವ ಮಧು ಬಂಗಾರಪ್ಪ

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸೇತುವೆಯ ಉದ್ಘಾಟನೆಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲವೆಂದು ತಿಳಿಸಿದ್ದಾರೆ. ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ಸಿಗಂದೂರು ದೇವಸ್ಥಾನವನ್ನ ಮುಳುಗಿಸಲು ಹೋದವರಿಗೆ ಏನು ಹೇಳೋಣ,ರಾಜ್ಯ ಹಾಗೂ ಕೇಂದ್ರ ಸರಕಾರಗಳು ಸಮಾನುಪಾತದಲ್ಲಿ ಕೆಲಸ ಮಾಡಬೇಕು. ಸೇತುವೆ ಕಾಮಗಾರಿ ಇನ್ನೂ ಸಂಪೂರ್ಣವಾಗಿಲ್ಲ. ಉದ್ಘಾಟನೆಯ ನಂತರ ಮಾತನಾಡುತ್ತೇನೆ,” ಎಂದು ಸ್ಪಷ್ಟಪಡಿಸಿದರು. ಈ ಸೇತುವೆಗಾಗಿ ಕಾಗೋಡು ತಿಮ್ಮಪ್ಪ ಹಾಗೂ ಗೋಪಾಲಕೃಷ್ಣ ಬೇಳೂರು ಹೋರಾಟ ಮಾಡಿದ್ದು, ಅವರ ಕೊಡುಗೆ ಮಹತ್ವದ್ದಾಗಿದೆ. ಅವರು ಉದ್ಘಾಟನೆ ಮುಗಿಸಿಕೊಳ್ಳಲಿ,ಅದರ ಡಿಜಿಟಲ್ ಸ್ಕ್ರೀನ್ ನಲ್ಲಿ … Continue reading ಸೇತುವೆ ಉದ್ಘಾಟನೆ ಬಗ್ಗೆ ಇನ್ನೂ ಅಧಿಕೃತ ಆಹ್ವಾನ ಇಲ್ಲ: ಸಚಿವ ಮಧು ಬಂಗಾರಪ್ಪ