Ripponpete

ಲೇಖನಾ ಜಿ.ನಾಯಕ್‌ಗೆ ಸಮಾಜ ಸೇವಾ ಪ್ರಶಸ್ತಿ ಪ್ರದಾನ

ರಿಪ್ಪನ್‌ಪೇಟೆ ; ಇತ್ತೀಚೆಗೆ ಬೆಂಗಳೂರಿನ ಯಲಹಂಕ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟಿಬಲ್ ಟ್ರಸ್ಟ್ ಹಾಗೂ ಕರ್ನಾಟಕ ಗ್ಯಾಸ್ ವೆಂರ‍್ಸ್ ವೆಲ್ ಫೇರ್ ಅಸೋಸಿಯೇಷನ್ ಇವರು 2025-26ನೇ ಸಾಲಿನ ಕೊಡಮಾಡುವ ಸಮಾಜ ಸೇವಾ ರಿಪ್ಪನ್‌ಪೇಟೆಯ ಲೇಖನಾ ಜಿ.ನಾಯ್ಕ್ ಪ್ರಶಸ್ತಿಯನ್ನು ಸ್ವೀಕರಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮತ್ತು ಸುವರ್ಣ ಚಾರಿಟಿಬಲ್ ಟ್ರಸ್ಟ್ ಹಾಗೂ ಕರ್ನಾಟಕ ಗ್ಯಾಸ್ ವೆಂರ‍್ಸ್ ವೆಲ್ ಫೇರ್ ಅಸೋಸಿಯೇಷನ್ ಇವರು 2025-26ನೇ ಸಾಲಿನ ಪ್ರತಿಷ್ಟಿತ ಹೆಮ್ಮೆಯ ಸುವರ್ಣ ಕನ್ನಡಿಗ 2025-26 ಕೊಡಮಾಡುವ ಸಮಾಜ ಸೇವಾ ಪ್ರಶಸ್ತಿಗೆ ರಿಪ್ಪನ್‌ಪೇಟೆಯ ಲೇಖನಾ ಜಿ.ನಾಯ್ಕ್ ಭಾಜನರಾಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>