ಮದ್ಯ ಸೇವಿಸಿ ವಾಹನ ಚಲಾಯಿಸಿದವರಿಗೆ ಬಿತ್ತು ಭರ್ಜರಿ ದಂಡ !

Written by malnadtimes.com

Published on:

Soraba | ಮದ್ಯ (Liquor) ಸೇವಿಸಿ ವಾಹನ (Vehicle’s) ಚಲಾಯಿಸುತ್ತಿದ್ದ ಇಬ್ಬರು ವಾಹನ ಚಾಲಕರಿಗೆ ಮಂಗಳವಾರ ಪ್ರತ್ಯೇಕ ಪ್ರಕರಣದಲ್ಲಿ ಜೆಎಂಎಫ್ ನ್ಯಾಯಾಲಯ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

WhatsApp Group Join Now
Telegram Group Join Now
Instagram Group Join Now

Read more:ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಗುಡ್ ನ್ಯೂಸ್ ನೀಡಿದ ಪ್ರಧಾನಿ ಮೋದಿ ! ಏನದು ?

ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುಮಾರಿನಲ್ಲಿ ಸೊರಬ ಪಿಎಸ್ಐ ನಾಗರಾಜ ನೇತೃತ್ವದ ತಂಡ ವಾಹನಗಳ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ನ್ಯಾಯಾಲಯ ವಿಜೇತ ಹಾಗೂ ಸುರೇಶ ಎಂಬುವವರಿಗೆ ತಲಾ ಹತ್ತು ಸಾವಿರ ದಂಡ ವಿಧಿಸಿದೆ.

ಈ ಮೂಲಕ ಮದ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದಂತಾಗಿದೆ.

Read More:Karnataka Rain | 18 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ

Leave a Comment