ಹೊಸನಗರ

76ನೇ ವಸಂತಕ್ಕೆ ಕಾಲಿಟ್ಟ ಪಿಎಂ ಮೋದಿ ; ರಿಪ್ಪನ್‌ಪೇಟೆಯಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

ರಿಪ್ಪನ್‌ಪೇಟೆ : ಇಲ್ಲಿನ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಪ್ರಧಾನಮಂತ್ರಿ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ರಿಪ್ಪನ್‌ಪೇಟೆ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಮೋದಿಯವರ ಸೇವಾ ಸಂಕಲ್ಪ ಅಭಿಯಾನದಡಿ ವಿಶೇಷ ಪೂಜೆ ಸಲ್ಲಿಸಿ ಶುಭಕೋರಲಾಯಿತು.

InShot 20260917 195015978

ರಿಪ್ಪನ್‌ಪೇಟೆ : ಇಲ್ಲಿನ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಇಂದು ಪ್ರಧಾನಮಂತ್ರಿ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ರಿಪ್ಪನ್‌ಪೇಟೆ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಮೋದಿಯವರ ಸೇವಾ ಸಂಕಲ್ಪ ಅಭಿಯಾನದಡಿ ವಿಶೇಷ ಪೂಜೆ ಸಲ್ಲಿಸಿ ಶುಭಕೋರಲಾಯಿತು.

WhatsApp Group Join Now
Telegram Group Join Now
Instagram Group Join Now

ಈ ಸಂದರ್ಭದಲ್ಲಿ ದೇಶದ ಪ್ರಧಾನ ಮಂತ್ರಿ ಮೋದಿಯವರಿಗೆ ಇನ್ನೂ ಭಗವಂತ ದೇಶದ ಸೇವೆಯಲ್ಲಿ ತೊಡಗಲು ಆಯುಷ್ಯ, ಆರೋಗ್ಯ ಕರುಣಿಸಲೆಂದು ವಿಘ್ನನಿವಾರಕನಲ್ಲಿ ಸಂಕಲ್ಪಿಸಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ್, ಕಾರ್ಯದರ್ಶಿ ಜಿ.ಡಿ.ಮಲ್ಲಿಕಾರ್ಜುನ, ಆರ್.ಟಿ.ಗೋಪಾಲ, ಎಂ.ಬಿ.ಮಂಜುನಾಥ, ಎಂ.ಸುರೇಶಸಿಂಗ್, ಮಂಜುಳಾಂಕೇತಾರ್ಜಿರಾವ್, ಪದ್ಮಾ ಸುರೇಶ್, ಯೋಗೇಂದ್ರಗೌಡ ತರಕಾರಿ, ರಾಜೇಶ್ ಬುಕ್ಕಿವರೆ, ಆರ್.ರಾಘವೇಂದ್ರ, ನಾಗರತ್ನ ದೇವರಾಜ್, ಪಿ. ಸುಧೀರ್, ರಾಮಚಂದ್ರ ಬಳೆಗಾರ್, ದೇವೇಂದ್ರಪ್ಪಗೌಡ, ರಾಮಚಂದ್ರ, ರೇಖಾ ರವಿ, ಲಿಂಗಪ್ಪ, ಸೀತಾ, ಗೀತಾ, ಕುಷನ್ ದೇವರಾಜ್, ಜಿ.ಆರ್.ಮಂಜು, ಕೆ.ಬಿ.ಹೂವಪ್ಪ, ಗಣೇಶ, ರಾಮು ಇನ್ನಿತರ ಕಾರ್ಯಕರ್ತರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]