SSLC ; ಹೊಸನಗರದ ಗುರೂಜಿ ಶಾಲೆಗೆ 100% ಫಲಿತಾಂಶ, ಕವನ ಎಂ ರಾವ್ ರವರಿಗೆ 622 ಅಂಕ

0
495

ಹೊಸನಗರ: ಪಟ್ಟಣದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿರುವ ಗುರೂಜಿ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಈ ಬಾರಿ 23 ವಿದ್ಯಾರ್ಥಿ ವಿದ್ಯಾರ್ಥಿನಿಯರು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದು ಅದರಲ್ಲಿ 23 ವಿದ್ಯಾರ್ಥಿಗಳು ಅತ್ಯುನ್ಯತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಕವನ ಎಂ ರಾವ್‌ರವರು 625ಕ್ಕೆ 622ಅಂಕಗಳನ್ನು ಪಡೆಯುವುದರೊಂದಿಗೆ ಹೊಸನಗರಕ್ಕೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.

ಇವರನ್ನು ಶಾಲೆಯ ಅಡಳಿತ ಮಂಡಳಿ, ಪೋಷಕ ವರ್ಗ, ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯವರು ಅಭಿನಂದಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here