ಹಳೆಯ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ !

Written by Koushik G K

Published on:

OPS :ಹಳೆಯ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಒಂದು ಹರ್ಷದ ಸುದ್ದಿ ನೀಡಿದ್ದು, ಒಪಿಎಸ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರವು 3 ತಂಡಗಳನ್ನು ರಚಿಸುವ ನಿರ್ಧಾರ ಕೈಗೊಂಡಿದೆ. ದಿನಾಂಕ: 24.1.2024ರಂದು ನೀಡಲಾದ ಆದೇಶದ ಅನ್ವಯ, ಒಪಿಎಸ್ ಅಡಿಯಲ್ಲಿ ಬರುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಶೀಘ್ರವಾಗಿ ಪರಿಶೀಲಿಸಲು ಈ ಕೆಳಕಂಡ ಅಧಿಕಾರಿ/ನೌಕರರೊಂದಿಗೆ ಮೂರು ತಂಡಗಳನ್ನು ರೂಪಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸದರಿ ತಂಡದ ಸದಸ್ಯರು ಪ್ರತಿದಿನವೂ ಅಪರಾಹ್ನ ಕಡ್ಡಾಯವಾಗಿ ಹಾಜರಾಗಬೇಕು ಮತ್ತು 24.1.2024ರ ಆದೇಶದನ್ವಯ ಒಪಿಎಸ್ ಗೆ ಸಂಬಂಧಿಸಿದ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ನಿರ್ದೇಶನ ನೀಡಲಾಗಿದೆ.

Read More

ಅಡಿಕೆ ಧಾರಣೆ | 4 june 2025 |ಇಂದಿನ ಅಡಿಕೆ ರೇಟ್‌ ಹೇಗಿದೆ?

ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ

Leave a Comment