OPS :ಹಳೆಯ ಪಿಂಚಣಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಒಂದು ಹರ್ಷದ ಸುದ್ದಿ ನೀಡಿದ್ದು, ಒಪಿಎಸ್ ಪ್ರಸ್ತಾವನೆಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರವು 3 ತಂಡಗಳನ್ನು ರಚಿಸುವ ನಿರ್ಧಾರ ಕೈಗೊಂಡಿದೆ. ದಿನಾಂಕ: 24.1.2024ರಂದು ನೀಡಲಾದ ಆದೇಶದ ಅನ್ವಯ, ಒಪಿಎಸ್ ಅಡಿಯಲ್ಲಿ ಬರುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಶೀಘ್ರವಾಗಿ ಪರಿಶೀಲಿಸಲು ಈ ಕೆಳಕಂಡ ಅಧಿಕಾರಿ/ನೌಕರರೊಂದಿಗೆ ಮೂರು ತಂಡಗಳನ್ನು ರೂಪಿಸಲಾಗಿದೆ.

ಸದರಿ ತಂಡದ ಸದಸ್ಯರು ಪ್ರತಿದಿನವೂ ಅಪರಾಹ್ನ ಕಡ್ಡಾಯವಾಗಿ ಹಾಜರಾಗಬೇಕು ಮತ್ತು 24.1.2024ರ ಆದೇಶದನ್ವಯ ಒಪಿಎಸ್ ಗೆ ಸಂಬಂಧಿಸಿದ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ನಿರ್ದೇಶನ ನೀಡಲಾಗಿದೆ.
Read More
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಅಡಿಕೆ ಧಾರಣೆ | 4 june 2025 |ಇಂದಿನ ಅಡಿಕೆ ರೇಟ್ ಹೇಗಿದೆ?
ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ

