ಕೆಂಚನಾಲದಲ್ಲಿ ನಾಳೆ ರಾಜ್ಯ ಮಟ್ಟದ ಮಲೆನಾಡು ಭಾಗದ ಪ್ರಪ್ರಥಮ ಟಗರು ಕಾಳಗ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಕೆಂಚನಾಲ ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರು ಇವರ ಸಂಯುಕ್ತಾಶ್ರಯದಲ್ಲಿ ಮಾ. 29 ರಂದು ಭಾನುವಾರ ಇಂದು ಪ್ರಥಮ ಬಾರಿಗೆ ರಾಜ್ಯ ಮಟ್ಟದ `ಟಗರಿನ ಕಾಳಗ’ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಶ್ರೀ ಮಾರಿಕಾಂಬ ಯುವಕರ ಬಳಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

Leave a Comment