ರಿಪ್ಪನ್‌ಪೇಟೆ ; ಕೆಂಚನಾಲ ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರು ಇವರ ಸಂಯುಕ್ತಾಶ್ರಯದಲ್ಲಿ ಮಾ. 29 ರಂದು ಭಾನುವಾರ ಇಂದು ಪ್ರಥಮ ಬಾರಿಗೆ ರಾಜ್ಯ ಮಟ್ಟದ `ಟಗರಿನ ಕಾಳಗ’ ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಶ್ರೀ ಮಾರಿಕಾಂಬ ಯುವಕರ ಬಳಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

