5 ವರ್ಷದ ಬಾಲಕಿ ಅನುಮಾನಾಸ್ಪದ ಸಾವು, ಕಿವಿ ಓಲೆ, ಕಾಲ್ಗೆಜ್ಜೆ ನಾಪತ್ತೆ !

AJJAMPURA ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ರೈಲ್ವೇ ಸ್ಟೇಷನ್ ಬಳಿ ನಡೆದಿದೆ. ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯದ ಗುರುತುಗಳಿದ್ದು, ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ನಾಪತ್ತೆಯಾಗಿದೆ ಎನ್ನಲಾಗಿದೆ. ಒಡವೆ ಕದ್ದವರೇ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ಮಂಜುನಾಥ ಮತ್ತು ಮಂಗಳ ದಂಪತಿಯ ಐದು ವರ್ಷದ ಮಗಳು … Continue reading 5 ವರ್ಷದ ಬಾಲಕಿ ಅನುಮಾನಾಸ್ಪದ ಸಾವು, ಕಿವಿ ಓಲೆ, ಕಾಲ್ಗೆಜ್ಜೆ ನಾಪತ್ತೆ !