ಅಪಘಾತ

Accident

ಅಪಘಾತದಲ್ಲಿ ಸಾವನ್ನಪ್ಪಿದ ಪತಿ, ಮನನೊಂದು ನೇಣಿಗೆ ಶರಣಾದ ಪತ್ನಿ ; ಹೊಸ ವರ್ಷದ ದಿನವೇ ಹೊಸನಗರದಲೊಂದು ಹೃದಯ ವಿದ್ರಾವಕ ಘಟನೆ

HOSANAGARA ; ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಮನನೊಂದು ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಸ ವರ್ಷದ ದಿನವಾದ ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಾ ಗ್ರಾಮದಲ್ಲಿ…

Accident

ಹೊಸ ವರ್ಷದ ಕುಡಿದ ಮತ್ತಿನಲ್ಲಿ ಘಟನೆ ; ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಸವಾರ ಸ್ಥಳದಲ್ಲೇ ಸಾವು !

SHIVAMOGGA ; ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಹೇಗಾಯ್ತು ಘಟನೆ…

Accident

ಕಾರು – ಬಸ್ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !

SAGARA ; ತಾಲೂಕಿನ ಆನಂದಪುರ ಮುರುಘಾಮಠದ ಸಮೀಪ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ…

Accident

ರಿಪ್ಪನ್‌ಪೇಟೆ ; ಹಿಟ್ ಅಂಡ್ ರನ್, ಬೈಕ್ ಸವಾರ ಸಾವು !

RIPPONPETE ; ಇಲ್ಲಿನ ಹೊಸನಗರ ರಸ್ತೆಯ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಕಿ ನಿವಾಸಿ ಸಂಜೀವ್ ಪೂಜಾರಿ (65)…

Accident

ಜೀಪ್ ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿ, ಪ್ರಯಾಣಿಕರಿಗೆ ಗಾಯ !

HOSANAGARA ; ಜೀಪ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 5ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಕ ಬಳಿ ನಡೆದಿದೆ. ಕೊಲ್ಲೂರಿನಿಂದ…

Accident

SAGARA ; ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ, ಹಲವರಿಗೆ ಗಾಯ !

SAGARA ; ಮಂಗಳೂರಿನ ಬಿ.ಸಿ.ರೋಡ್ ನಿಂದ ಜೋಗಕ್ಕೆ ಪ್ರವಾಸ ಬಂದಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಇಲ್ಲಿನ ಜೋಗ-ಕಾರ್ಗಲ್ ಸಮೀಪದ ಅರಳಗೋಡು ರಸ್ತೆ ತಿರುವಿನಲ್ಲಿ ಇಂದು ಮಧ್ಯಾಹ್ನ…

ಹೊಸನಗರ

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶಗೌಡ ನಿಧನ !

HOSANAGARA ; ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ…

Accident

ಹೊಸನಗರ ; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿ, ಸಂಚಾರ ಅಸ್ತವ್ಯಸ್ತ

HOSANAGARA ; ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನಜಾವ 3:00…

ಶಿವಮೊಗ್ಗ

Shivamogga ; ಅಪಘಾತ ನಡೆಸಿದ ವ್ಯಕ್ತಿ ಪತ್ತೆಗೆ ಮನವಿ

SHIVAMOGGA ; ಅ. 10 ರಂದು ರಾತ್ರಿ 7.20 ಕ್ಕೆ ನಗರದ ಸಾಗರ ರಸ್ತೆ ಹೆಲಿಪ್ಯಾಡ್ ಸರ್ಕಲ್ ಬಳಿ ಶಶಿಕುಮಾರ್ ಎಂಬುವವರ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಅನಾಮಧೇಯ ವ್ಯಕ್ತಿಯೋರ್ವರು ಮೋಟಾರ್ ಬೈಕ್‌ನಿಂದ ಡಿಕ್ಕಿ…

Accident

ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರಿಗೆ ಗಾಯ !

KALASA ; ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಕಗ್ಗನಾಳ ಬಳಿ ಸಂಭಸಿದೆ. ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ…