ಅಪರಾಧ ಸುದ್ದಿ

ಶಿವಮೊಗ್ಗ

Shivamogga | ಹೆಚ್ಚಿದ ಅಡಿಕೆ ಕಳ್ಳತನ, ಆತಂಕದಲ್ಲಿ ರೈತರು

SHIVAMOGGA ; ತಾಲೂಕಿನ ಹಾಡೋನಹಳ್ಳಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಅಡಿಕೆ ಕಳ್ಳತನ ನಡೆಯುತ್ತಿದ್ದು, ಬೆಳೆಗಾರರು ಆತಂಕಗೊಂಡಿದ್ದಾರೆ. ಅಲ್ಲಿನ ಗಂಗಾಧರ್ ಕಡೇಮನೆ ಎಂಬುವರ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಮಧ್ಯರಾತ್ರಿ…

ಅಪರಾಧ ಸುದ್ದಿ

HOSANAGARA ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ

HOSANAGARA ; ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು ಇದಕ್ಕೆ ಪುಷ್ಠಿ ನೀಡುವಂತೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್…

ಸಾಗರ

ಚಿರತೆ ಉಗುರು ಮತ್ತು ಹಲ್ಲುಗಳ ಅಕ್ರಮ ಸಾಗಣೆ ; ಮಾಲು ಸಮೇತ ಆರೋಪಿ ಬಂಧನ !

SAGARA ; ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ ಆರೋಪಿಯನ್ನು ಮಾಲು ಸಮೇತ ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ಗ್ರಾಮದ…

ಅಪರಾಧ ಸುದ್ದಿ

HOSANAGARA ; ಹಾಡಹಗಲೇ ಮನೆ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವು !

HOSANAGARA ; ಮನೆಯ ಮುಂಬಾಗಿಲು ಮುರಿದು ಹಾಡಹಗಲೇ ಚಿನ್ನಾಭರಣ ಕಳುವು ಮಾಡಿದ ಘಟನೆ ತಾಲೂಕಿನ ಮಾರುತಿಪುರದಲ್ಲಿ ಬುಧವಾರ ನಡೆದಿದೆ. ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಲ್ಲಿನ ನಿವಾಸಿ ಸುರೇಂದ್ರ ಹೊಳ್ಳ ಎಂಬುವವರ…

Accident

ದೇವರ ದರ್ಶನಕ್ಕೆ ಹೊರಟಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಮಹಿಳೆ ಸಾವು !

CHIKKAMAGALURU ; ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ. ಚಿಕ್ಕಮಗಳೂರು…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಇಬ್ಬರು ಬೈಕ್ ಕಳ್ಳರ ಬಂಧನ !

RIPPONPETE ; ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಪಂ ವ್ಯಾಪ್ತಿಯ 9ನೇ ಮೈಲಿಕಲ್ಲು ಬಳಿ ಹಾರೋಹಿತ್ತಲು ಗ್ರಾಮದ ಸುಧಾಕರ್  ಎಂಬುವರು ಅ.15ರಂದು ತಮ್ಮ ಬಜಾಜ್ ಸಿಟಿ 100 ಬೈಕ್ ನಿಲ್ಲಿಸಿದ್ದನ್ನು ಯಾರೋ…

ಅಪರಾಧ ಸುದ್ದಿ

ಅಮ್ಮನಘಟ್ಟ ಜಾತ್ರೆ ಮಂಡಕ್ಕಿ ವ್ಯಾಪಾರಕ್ಕೆ ಹೋದಾಗ ಮನೆಗೆ ನುಗ್ಗಿ ನಗ-ನಾಣ್ಯ ದೋಚಿದ ಕಳ್ಳರು !

HOSANAGARA ; ತಾಲ್ಲೂಕಿನ ವರಕೋಡು ಗ್ರಾಮದಲ್ಲಿ ಮನೆಗೆ ನುಗ್ಗಿ ಸುಮಾರು 56 ಸಾವಿರ ರೂ. ಬೆಲೆ ಬಾಳುವ ಚಿನ್ನಾಭರಣ ಹಾಗೂ 20 ಸಾವಿರ ನಗದನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಹಾಡಹಗಲೇ ಹನುಮಂತ…

ಹೊಸನಗರ

HOSANAGARA ; ಗೋ ಶಾಲೆಯಲ್ಲಿದ್ದ ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಯೊಳಗೆ ನೇತು ಬಿಟ್ಟು ಸಾಯಿಸಿದ ಕಿಡಿಗೇಡಿಗಳು !

HOSANAGARA ; ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವ ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಿಂದ ಸುಮಾರು 0.5 ಕಿ.ಮೀ. ದೂರದಲ್ಲಿ ಹೊಸನಗರದ ಕೆಲವು ಯುವಕರು…

Chikkamagaluru

ಲಂಚ ಪಡೆಯುವಾಗ ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಲೋಕಾಯುಕ್ತ ಬಲೆಗೆ !

CHIKKAMAGALURU ; ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಿರುಸಾಲಕ್ಕೆ ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ. ಕಾಂತರಾಜ್ ಲೋಕಾಯುಕ್ತ ಬಲೆಗೆ ಬಿದ್ದವರು. ಲೋಕಾಯುಕ್ತ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್…

ಅಪರಾಧ ಸುದ್ದಿ

ರೈಲ್ವೆ ಹಳಿ ಮೇಲೆ ಯುವಕನ ಶವ ಪತ್ತೆ, ಕೊಲೆ ಶಂಕೆ !

SAGARA ; ರೈಲ್ವೆ ಹಳಿ ಮೇಲೆ ಯುವಕನೋರ್ವನ ಶವ ಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ಬಳಿ ನಡೆದಿದೆ. ಅಂದಾಸುರ ರೈಲ್ವೆ ಗೇಟ್ ಸಮೀಪದಲ್ಲಿರುವ…