ಅಪರಾಧ ಸುದ್ದಿ

ಅಪರಾಧ ಸುದ್ದಿ

ಫಾರ್ಚೂನರ್ ಕಾರಲ್ಲಿ ಬಂದು ಹಸು ಕದ್ದೊಯ್ದ ಖದೀಮರು !

SORABA ; ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು ಹಸುವನ್ನು (Cow) ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ (Soraba) ನಡೆದಿದೆ. ಹಸು ಕಳವು ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. KA…

Chikmagaluru News

ಕಟಿಂಗ್ ಶಾಪ್‌ನಲ್ಲಿ 08 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ !

KADURU ; ಕಟಿಂಗ್ ಶಾಪೊಂದರಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಕಡೂರು ಪಟ್ಟಣದ ಕಟಿಂಗ್ ಶಾಪೊಂದಕ್ಕೆ 8 ವರ್ಷದ ಮಗುವನ್ನ ಆಕೆಯ ತಾಯಿ ಕಟ್ಟಿಂಗ್…

Chikmagaluru News

ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಬಿದ್ದ ಕಾರು, ಮೂವರ ಸ್ಥಿತಿ ಗಂಭೀರ !

MUDIGERE ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ…

Ajjampura

5 ವರ್ಷದ ಬಾಲಕಿ ಅನುಮಾನಾಸ್ಪದ ಸಾವು, ಕಿವಿ ಓಲೆ, ಕಾಲ್ಗೆಜ್ಜೆ ನಾಪತ್ತೆ !

AJJAMPURA ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ರೈಲ್ವೇ ಸ್ಟೇಷನ್ ಬಳಿ ನಡೆದಿದೆ. ಬಾಲಕಿಯ…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ದಾಳಿ, 7 ಮಂದಿ ವಿರುದ್ಧ ಪ್ರಕರಣ ದಾಖಲು

HOSANAGARA ; ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಮಾರುತಿಪುರ ಸಮೀಪದ ನೀರೇರಿಯಲ್ಲಿ ಅಕೇಶಿಯಾ ಪ್ಲಾಂಟೇಶನ್‌ನಲ್ಲಿ ಕೆಲ ವ್ಯಕ್ತಿಗಳು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ…

ಅಪರಾಧ ಸುದ್ದಿ

ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿ ಮನೆಯಲ್ಲಿ ಸರ್ಕಾರದ ಇಲಾಖೆಯ ನಕಲಿ 48 ಸೀಲ್, ನೂರಾರು ಹಕ್ಕುಪತ್ರಗಳು ಪತ್ತೆ !

HOSANAGARA ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ರಶ್ಮಿ ಹಾಲೇಶ್ ಬೇಧಿಸಿದ್ದಾರೆ. ಹೌದು, ಇಲ್ಲಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು…

ಭದ್ರಾವತಿ

ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಪೊಲೀಸ್ ಸೇರಿ ಹಲವರಿಗೆ ಗಾಯ !

BHADRAVATHI ; ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೊಲೀಸ್ ಸೇರಿದಂತೆ ಐವರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ…

ಅಪರಾಧ ಸುದ್ದಿ

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಪತಿ ಶವ ನದಿಯಲ್ಲಿ ಪತ್ತೆ !

RIPPONPETE ; ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ನದಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪದ ಸದಾನಂದ ಭಟ್…

ಅಪರಾಧ ಸುದ್ದಿ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ, ಉಪನ್ಯಾಸಕ ಪೊಲೀಸ್ ವಶಕ್ಕೆ !

SAGARA | ವಿದ್ಯಾರ್ಥಿನಿ (student) ಮೇಲೆ ಉಪನ್ಯಾಸಕನೋರ್ವ ಅತ್ಯಾಚಾರ ಮಾಡಿರುವಂತಹ ಆರೋಪ ಶಿವಮೊಗ್ಗ ಜಿಲ್ಲೆಯ ಜಿಲ್ಲೆಯ ಸಾಗರದ ಖಾಸಗಿ ಕಾಲೇಜಿನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಉಪನ್ಯಾಸಕ ಪುನೀತ್…

ಭದ್ರಾವತಿ

ಜಸ್ಟ್ ಮಿಸ್ಸಾಯ್ತು ಹೈಪ್ರೊಫೈಲ್ ಕೊ*ಲೆ, MLA ಪುತ್ರನ ಕೊ*ಲೆಗೆ ಸ್ಕೆಚ್ ಬಹಿರಂಗ, ಆರೋಪಿಗಳು ಅಂದರ್ !

SHIVAMOGGA | ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಪುತ್ರನ ಹತ್ಯೆಗೆ ಸಂಚು ರೂಪಿಸಲಾಗಿದೆ. ಈ ವಿಚಾರ ಬೆಳಕಿಗೆ ಬರುತ್ತಲೇ, ಇಡೀ ಭದ್ರಾವತಿ ಪಟ್ಟಣದಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಪೊಲೀಸರು ತಕ್ಷಣವೇ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.…