ಕಾಂಗ್ರೆಸ್

ಹೊಸನಗರ

ಹೊಸನಗರದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ; ಸಿ.ಟಿ.ರವಿ ಹಾಗೂ ಅಮಿತ್ ಶಾರನ್ನ ಬಿಜೆಪಿ ಸದಸ್ಯತ್ವದಿಂದ ವಜಾಗೊಳಿಸುವಂತೆ ಆಗ್ರಹ

HOSANAGARA ; ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅಸಭ್ಯ ಭಾಷೆ ಪ್ರಯೋಗ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಅಂಬೇಡ್ಕರ್‌ರವರ ಬಗ್ಗೆ…

Chikkamagaluru

ಸಿ.ಟಿ ರವಿ ಬಂಧನ ಖಂಡಿಸಿ ಕರೆ ನೀಡಿದ್ದ ಚಿಕ್ಕಮಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

CHIKKAMAGALURU ; ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಸ್ವಯಂ ಪ್ರೇರಿತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಪ್ರಮುಖ ರಸ್ತೆ ಎಂ.ಜಿ.…

ಹೊಸನಗರ

ಮಾರಣಾಂತಿಕ ಹಲ್ಲೆಗೊಳಗಾದ ನಿಟ್ಟೂರು ಗ್ರಾಪಂ ಸದಸ್ಯ ವಿಶ್ವನಾಥ್ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

HOSANAGARA ; ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್…

ಹೊಸನಗರ

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಹರತಾಳು ಹಾಲಪ್ಪ ಆರೋಪದಲ್ಲಿ ಹುರುಳಿಲ್ಲ ; ಮಾಸ್ತಿಕಟ್ಟೆ ಸುಬ್ರಹ್ಮಣ್ಯ

HOSANAGARA ; ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಮಾಫಿಯಾವಾಗಿ ರೂಪುಗೊಂಡಿದೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಅವರು ಆರೋಪಿಸಿರುವುದರ ಹಿಂದೆ ರಾಜಕೀಯ ಹಿತಾಸಕ್ತಿ ಇದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ…

ಶಿವಮೊಗ್ಗ

ಮಲೆನಾಡಲ್ಲಿ ಶುರುವಾಯ್ತು ಮರಳು ದಂಗಲ್ ; ಮರಳು ಸಾಗಾಟದಲ್ಲಿ ರಾಜಕೀಯ ಎಂಟ್ರಿ ! ಕೊಟ್ಟೋರ್ಯಾರು…..!? ತಗೊಂಡೋರ್ಯಾರು……!?

SHIVAMOGGA ; ಮಲೆನಾಡಿನ ಹೊಸನಗರದಲ್ಲಿ ಮರಳು ದಂಗಲ್ ಆರಂಭವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕೇವಲ ಕಾಂಗ್ರೆಸ್‌ನವರು ಮಾತ್ರ ಮರಳು ಸಾಗಾಟ ಮಾಡಬೇಕೆಂಬ ಅಲಿಖಿತ ನಿಯಮವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಜಾರಿಯಾಗಿದ್ದು, ಇದರ…

Ripponpete

ರಿಪ್ಪನ್‌ಪೇಟೆ ಗ್ರಾ.ಪಂ. ಅಧ್ಯಕ್ಷೆಯಿಂದ ಅಶ್ಲೀಲ ಪದ ಬಳಕೆ ಆರೋಪ ; ಬಿಜೆಪಿ ಪ್ರತಿಭಟನೆ

RIPPONPETE ; ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ಪಂಚಾಯ್ತಿ ಆಭಿವೃದ್ದಿ ಆಧಿಕಾರಿಯನ್ನು ವರ್ಗಾವಣೆ ಮಾಡಿಸಿಕೊಂಡು ಪಂಚಾಯಿತಿಗೆ ಹಾಕಿಸಿಕೊಳ್ಳಲು 2 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿರುವುದು ಮತ್ತು ಖಾಸಗಿ ವ್ಯಕ್ತಿಯೊಬ್ಬರಿಗೆ…

Ripponpete

ಬಿಜೆಪಿ ಆಧಾರ ರಹಿತವಾಗಿ ಪ್ರತಿಭಟಿಸಿದರೆ ನಿಮ್ಮ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಲಿದೆ ; ಬಿ.ಜಿ. ಚಂದ್ರಮೌಳಿ

RIPPONPETE ; ಇಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷೆ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಇಳಿದರೆ ನಾವು ಸಹಿತ ಬಿಜೆಪಿ ಮುಖಂಡರ ವಿರುದ್ಧ ಆಧಾರ ಸಹಿತವಾಗಿ ಪ್ರತಿಭಟಿಸುತ್ತೇವೆ…

ಹೊಸನಗರ

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ, ಹೊಸನಗರದಲ್ಲಿ ಸಂಭ್ರಮಾಚರಣೆ

HOSANAGARA ; ರಾಜ್ಯದ ಮೂರು ವಿಧಾನಸಭೆಯ ಉಪ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಿ.ಪಿ. ಯೋಗೇಶ್ವರ್, ಯಾಸಿರ್ ಪಠಾಣ್, ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ…

ಹೊಸನಗರ

ಜೇನುಕಲ್ಲಮ್ಮ ದೇವಸ್ಥಾನ ವಿಷಯವಾಗಿ ಮಾಜಿ ಶಾಸಕ ಬಿ.ಸ್ವಾಮಿರಾವ್‌ರವರಿಂದ ನನ್ನ ತೇಜೋವಧೆ ಇನ್ನೂ ಸಹಿಸುವುದಿಲ್ಲ ; ಕಲಗೋಡು ರತ್ನಾಕರ್

HOSANAGARA ; ತಾಲ್ಲೂಕಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯನ್ನು ನಮ್ಮ ಸಮುದಾಯದ ಭಕ್ತ ಕುಟುಂಬವಾಗಿದ್ದು ಈ ದೇವಸ್ಥಾನದ ವಿಷಯದಲ್ಲಿ ನಾನು ದುಡ್ಡು ಹೊಡೆದುಕೊಂಡು ತಿಂದಿರುವ ಹಾಗೆ ದೇವಸ್ಥಾನ ವ್ಯವಸ್ಥಾಪವ ಸಮಿತಿ ಅಧ್ಯಕ್ಷ ಹಾಗೂ ಮಾಜಿ…

ಹೊಸನಗರ

ಬಿಜೆಪಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ಒಡೆಯುವ ಯತ್ನ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ

HOSANAGARA ; ಜಾತಿ, ಮತ ಹಾಗೂ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ಕಾರ್ಯ ಬಿಜೆಪಿ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಬುಧವಾರ…