ಪೊಲೀಸ್

ಹೊಸನಗರ

ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಪ್ರಕರಣ ದಾಖಲು

HOSANAGARA ; ದಿನಸಿ ಅಂಗಡಿಯಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ…

ಅಪರಾಧ ಸುದ್ದಿ

HOSANAGARA ; ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ

HOSANAGARA ; ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು ಇದಕ್ಕೆ ಪುಷ್ಠಿ ನೀಡುವಂತೆ ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್…

Ajjampura

ಬೈಕ್ ಕಳ್ಳನ ಬಂಧನ, 9 ಬೈಕ್‍ಗಳು ವಶಕ್ಕೆ !

AJJAMPURA ; ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು, ಬಂಧಿತನಿಂದ 2.55 ಲಕ್ಷ ರೂ. ಮೌಲ್ಯದ 9 ಬೈಕ್‍ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಇಬ್ಬರು ಬೈಕ್ ಕಳ್ಳರ ಬಂಧನ !

RIPPONPETE ; ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಪಂ ವ್ಯಾಪ್ತಿಯ 9ನೇ ಮೈಲಿಕಲ್ಲು ಬಳಿ ಹಾರೋಹಿತ್ತಲು ಗ್ರಾಮದ ಸುಧಾಕರ್  ಎಂಬುವರು ಅ.15ರಂದು ತಮ್ಮ ಬಜಾಜ್ ಸಿಟಿ 100 ಬೈಕ್ ನಿಲ್ಲಿಸಿದ್ದನ್ನು ಯಾರೋ…

ಹೊಸನಗರ

ಹೊಸನಗರ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮಾಚರಣೆ

HOSANAGARA ; ಶರನ್ನವರಾತ್ರಿಯ ಮಹಾನವಮಿ ಪ್ರಯುಕ್ತ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆಯುಧಪೂಜೆ ನಡೆಯಿತು. ಆರಕ್ಷಕರ ಬೈಕ್, ಜೀಪ್, ಕಾರು ಹಾಗು ವಿವಿಧ ಶಸ್ತ್ರಾಸ್ತ್ರಗಳೊಂದಿಗೆ ಅಗತ್ಯ ದಾಖಲೆ ಪುಸ್ತಕಗಳಿಗೆ ವಿಶೇಷ ಪೂಜೆ ನೆರವೇರಿತು.ಅರ್ಚಕ ಕೃಷ್ಣಮೂರ್ತಿ…

Chikmagaluru News

ಮಾವನ ಮನೆ ಪಿತೃಪಕ್ಷದ ಬಾಡೂಟಕ್ಕೆ ಹೋಗಲು ಪೊಲೀಸ್ ವಾಹನ ಕರೆಸಿಕೊಂಡ ಭೂಪ ! ಎಲ್ಲಿದು ಅಂತಿರಾ ? ಈ ಸುದ್ದಿ ಓದಿ

MUDIGERE ; ಇಲ್ಲೊಬ್ಬ ವ್ಯಕ್ತಿ ಪಿತೃ ಪಕ್ಷದ ಬಾಡೂಟಕ್ಕೆ ಮಾವನ ಮನೆಗೆ ಹೋಗಲು ವಾಹನ ವ್ಯವಸ್ಥೆ ಇಲ್ಲ ಎಂದು ಪೊಲೀಸ್ ಠಾಣೆಗೆ ಕರೆ ಮಾಡಿ ಪೊಲೀಸ್ ವಾಹನವನ್ನೇ ಕರೆಸಿದ ವಿಚಿತ್ರ ಘಟನೆ ಚಿಕ್ಕಮಗಳೂರು…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರ ದಾಳಿ, ನಗದು ಸಹಿತ 11 ಮಂದಿ ವಶಕ್ಕೆ !

HOSANAGARA ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ತಮ್ಮ…

ಶಿವಮೊಗ್ಗ ಸುದ್ದಿ

ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಜೀವ ಉಳಿಸಿದ 112 ಸಿಬ್ಬಂದಿಗಳು

THIRTHAHALLI ; ಪಟ್ಟಣ ಸಮೀಪದ ಯಡೇಹಳ್ಳಿ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತೀರ್ಥಹಳ್ಳಿ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷನನ್ನು ತಕ್ಷಣವೇ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ 112 ಪೊಲೀಸರಿಬ್ಬರು ಜೀವ ಉಳಿಸಿದ್ದಾರೆ. ಏನಿದು…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ದಾಳಿ, 7 ಮಂದಿ ವಿರುದ್ಧ ಪ್ರಕರಣ ದಾಖಲು

HOSANAGARA ; ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಮಾರುತಿಪುರ ಸಮೀಪದ ನೀರೇರಿಯಲ್ಲಿ ಅಕೇಶಿಯಾ ಪ್ಲಾಂಟೇಶನ್‌ನಲ್ಲಿ ಕೆಲ ವ್ಯಕ್ತಿಗಳು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ…

ಹೊಸನಗರ

12 ವರ್ಷದ ಹಿಂದೆ ಕಾಣೆಯಾದ ಪತಿಯನ್ನು ಹುಡುಕಿ ಕೊಡುವಂತೆ ಠಾಣೆ ಮೆಟ್ಟಿಲೇರಿದ ಪತ್ನಿ !

HOSANAGARA ; 12 ವರ್ಷದ ಹಿಂದೆ ಮನೆ ಬಿಟ್ಟು ತನ್ನ ಪತಿ ಶಿವಪ್ಪಗೌಡ (68) ಎಂಬುವರನ್ನು ಹುಡುಕಿ ಕೊಡುವಂತೆ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಣಜೆ ಗ್ರಾಮದ ಹೊಸಮನೆಯ ವಾಸಿ ರತ್ನಮ್ಮ…