
ಶಿವಮೊಗ್ಗ ಸುದ್ದಿ
80 ಕೋಟಿ ರೂ. ವೆಚ್ಚದ ಸುಸಜ್ಜಿತ ವಸತಿ ಗೃಹ ಸಮುಚ್ಚಯ ಲೋಕಾರ್ಪಣೆ ; ಮಧು ಬಂಗಾರಪ್ಪ
SORABA | ಶಿವಮೊಗ್ಗ (Shivamogga) ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಗುಣಮಟ್ಟದಿಂದ ಕೂಡಿದ ಸುಸಜ್ಜಿತ ವಸತಿಗೃಹಗಳನ್ನು ಲೋಕಾರ್ಪಣೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

