ಮಲೆನಾಡು

ಹೊಸನಗರ

ಹೊಸನಗರದಲ್ಲಿ ಜುಲೈ 3, 4 ಮತ್ತು 5ರಂದು ಹಲಸು ಮತ್ತು ಆಹಾರ ಮೇಳ

ಹೊಸನಗರ : ಸ್ಥಳೀಯ ರೈತರು, ವರ್ತಕರು, ಹಾಗೂ ವಿವಿಧ ಸಹಕಾರ ಸಂಘಗಳ ಸಹಯೋಗದಲ್ಲಿ ಹೊಸನಗರದಲ್ಲಿ ಜುಲೈ 3, 4 ಮತ್ತು 5 ರಂದು ಬೃಹತ್ ಹಲಸು ಮತ್ತು ಆಹಾರ ಮೇಳವನ್ನು ಕಳೂರು ಶ್ರೀರಾಮೇಶ್ವರ…

Ripponpete

ರಿಪ್ಪನ್‌ಪೇಟೆ ; ಮೊಟ್ಟೆ ಸಾಗಿಸುತ್ತಿದ್ದ ವ್ಯಾನ್ ಪಲ್ಟಿ !

ರಿಪ್ಪನ್‌ಪೇಟೆ : ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತ್ ಕಛೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ಸಾಗಾಣಿಕಾ ವಾಹನ ಮಧ್ಯರಾತ್ರಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ ಮಧ್ಯರಾತ್ರಿ…

Chikkamagaluru

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ /ಚಿಕ್ಕಮಗಳೂರು : ಇಂದು (ಜೂ.30) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ.

ಅಪರಾಧ ಸುದ್ದಿ

ಕಾಡು ಹಂದಿ ಬೇಟೆಯಾಡಿ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದವನ ಬಂಧನ

ಶಿಕಾರಿಪುರ : ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡು ಹಂದಿಯನ್ನು ಬೇಟೆಯಾಗಿಸಿ, ಮಾಂಸವನ್ನು ಮನೆಯಲ್ಲೇ ತಯಾರಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಾಮ ಗ್ರಾಮದ ನಿವಾಸಿ ಕುಮಾರ್…

ಶಿಕಾರಿಪುರ

ಮಳೆ ಕೊರತೆಯಿಂದ ಬೆಳೆ ನಷ್ಟ : ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ

ಶಿಕಾರಿಪುರ : ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದ ರೈತನೋರ್ವ ಮಳೆ ಕೊರತೆಯಿಂದ ಬೆಳೆ ನಷ್ಟದಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ರುದ್ರಪ್ಪ (50) ಮೃತ ರೈತ. ಕಳೆದ ಹದಿನೈದು ದಿನಗಳ…

ಶಿವಮೊಗ್ಗ ಸುದ್ದಿ

ಪತ್ರೊಡೆಗೆ ಕೆಸುವಿನ ಎಲೆ ಕೀಳಲು ಮರವೇರಿದ ಯುವಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು‌ !

ತೀರ್ಥಹಳ್ಳಿ : ತಾಲ್ಲೂಕಿನ ಲಕ್ಕುಂದ ಸಮೀಪದಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ರೊಡೆಗಾಗಿ ಮರಗೆಸ ಎಲೆ ಕೀಳಲು ಮರ ಏರಿದ್ದ ಪಟ್ಟಣದ ಇಂದಿರಾನಗರ ನಿವಾಸಿ ಅಭಿಷೇಕ್…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ ; 9 ಮಂದಿ ವಶಕ್ಕೆ

ರಿಪ್ಪನ್‌ಪೇಟೆ : ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಜನರ ತಂಡದ ಮೇಲೆ ರಿಪ್ಪನ್‌ಪೇಟೆ ಪೊಲೀಸರು ದಿಢೀರ್ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ 9…

Ripponpete

ಜೂನ್ ಅಂತ್ಯವಾದರೂ ಬಾರದ ಮಳೆ ; ಮುಗಿಲು ನೋಡುತ್ತಿರುವ ರೈತಾಪಿ ವರ್ಗ !

ಮಲ್ನಾಡ್ ಟೈಮ್ಸ್ ವಿಶೇಷ ರಿಪ್ಪನ್‌ಪೇಟೆ : ಕಳೆದ ವರ್ಷದ ಜೂನ್ ಅಂತ್ಯದೊಳಗೆ 4400.9 ಮಿ.ಮೀ. ಮಳೆಯಾಗಿದ್ದು ಈ ವರ್ಷದ ಜೂನ್ ಆಂತ್ಯದಲ್ಲಿ ಕೇವಲ 1158.1 ಮಳೆಯಾಗಿದ್ದು ವಾಡಿಕೆಗಿಂತ 2691.6 ಮಿ.ಮೀ. ಅತ್ಯಂತ ಮಳೆ…

ಹೊಸನಗರ

ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ ; ಚಿದಂಬರ

ಹೊಸನಗರ : ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಕುರಿತು ಫಲಾನುಭವಿಗಳು ಹೆದರುವ ಅವಶ್ಯಕತೆಯಿಲ್ಲ. ಇನ್ನೂ ಎರಡು ವರ್ಷಗಳ ಕಾಲ ಗ್ಯಾರಂಟಿ ಯೋಜನೆ ಜಾರಿಯಲ್ಲಿರುತ್ತದೆ ಎಂದು ಹೊಸನಗರ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಹೆಚ್.ಬಿ…

ಶಿವಮೊಗ್ಗ

ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಉಚಿತ ತರಬೇತಿ ಮತ್ತು ಮಾರ್ಗದರ್ಶನ

ಶಿವಮೊಗ್ಗ : ಸರ್ಜಿ ಫೌಂಡೇಶನ್ ಮತ್ತು ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಸಹಯೋಗದಲ್ಲಿ ಜುಲೈ 1ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ…