ಶಿವಮೊಗ್ಗ– ಜಿಲ್ಲೆಯಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತಿದ್ದು, ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ…
ಶಿವಮೊಗ್ಗ– ಆಗಸ್ಟ್ 27ರಂದು ಗಣೇಶ ಚತುರ್ಥಿ ಹಾಗೂ ಸೆಪ್ಟೆಂಬರ್ 5ರಂದು ಈದ್‌ಮಿಲಾದ್ ಹಬ್ಬಗಳು ಜಿಲ್ಲೆಯಾದ್ಯಂತ ನಡೆಯಲಿದ್ದು, ಎಲ್ಲಾ ಧರ್ಮದ ಭಾಂಧವರು ಸೌಹಾರ್ದಯುತವಾಗಿ, ಶಾಂತಿ-ಸುವ್ಯವಸ್ಥೆಯೊಂದಿಗೆ ಹಬ್ಬಗಳನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು…
ಶಿವಮೊಗ್ಗ:ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿಯವರು ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿ ಬಿಜೆಪಿ ಸೇರುವುದು ಒಳಿತು ಎಂದು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೀಶ್ ಅಭಿಪ್ರಾಯಪಟ್ಟಿದ್ದಾರೆ.…
ಶಿವಮೊಗ್ಗ : ನಗರದ ಹೆಸರಾಂತ ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಡೆದ ಲೋಕಾಯುಕ್ತ ಬಲೆಯ ಕಾರ್ಯಾಚರಣೆ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮತ್ತೊಂದು ಮುಖ್ಯ ದಾಖಲೆ ಸೇರಿಸಿದೆ. ಅಂಗವೈಕಲ್ಯ ಪ್ರಮಾಣ ಪತ್ರ…
ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವಾಣ್ ಅವರನ್ನು ಭೇಟಿಯಾಗಿ ಮಹತ್ವದ ಮನವಿಯೊಂದನ್ನು ಸಲ್ಲಿಸಿದರು. ಬಿ.ವೈ. ರಾಘವೇಂದ್ರ ಅವರು…
ಶಿವಮೊಗ್ಗ:ಸೌಜನ್ಯ ಪ್ರಕರಣ ಸೇರಿದಂತೆ ಇತರ ವಿವಾದಿತ ಘಟನೆಗಳನ್ನು ಆಧಾರವಾಗಿಸಿಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬಾರದು ಎಂಬ ಎಚ್ಚರಿಕೆಯನ್ನು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…
ಶಿವಮೊಗ್ಗ ; ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆದ ಲೋಕಸಭಾ ಚುನಾವಣೆಯಲ್ಲಿ ಕಳ್ಳ ಮತದಾನದ ಮೂಲಕ ಗೆದ್ದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಗಂಭೀರ ಆರೋಪ ಮಾಡಿದ್ದು, ಚುನಾವಣೆ ಪ್ರಕ್ರಿಯೆಯ ಮೇಲೆ…
ಸಾಗರ :ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಡಲಾಗಿದೆ. ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಅಧಿಕೃತ ಅನುಮತಿ ನೀಡಿದೆ.…
ಭದ್ರಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, “ವೀರಶೈವ ಲಿಂಗಾಯತ ಸಮಾಜವು ಎಲ್ಲರಿಗೂ ಒಳಿತನ್ನು ಬಯಸುವ, ಯಾವುದೇ ಸಮಾಜದ ವಿರುದ್ಧವಲ್ಲದ ಶಾಂತಿಯುತ ಸಮಾಜವಾಗಿದೆ” ಎಂಬ ಭಾವನೆಯನ್ನು ವ್ಯಕ್ತಪಡಿಸಿದರು.…
ಬೆಂಗಳೂರು – ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ದನ-ಕರು, ಕುರಿ, ಮೇಕೆಗಳನ್ನು ಮೇಯಿಸಲು ಬಿಡುವ ಕ್ರಮದ ವಿರುದ್ಧ ಕಠಿಣ ನಿಲುವು ತಾಳುವಂತೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು…