
ಅಬ್ಬಿ ಜಲಪಾತದಲ್ಲಿ ಪ್ರವಾಸಿಗನ ಮರಣ: ಶಾಶ್ವತ ತಂತಿಬೇಲಿಗೆ ಮುಂದಾದ ಅರಣ್ಯ ಇಲಾಖೆ
ಶಿವಮೊಗ್ಗ :ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರು ಸಮೀಪದ ಪ್ರಸಿದ್ಧ ಅಬ್ಬಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ನೀರುಪಾಲಾದ ದುರ್ಘಟನೆ ಸಂಭವಿಸಿದೆ. ಈ ಪ್ರಕರಣದ ಹಿನ್ನೆಲೆ ಅರಣ್ಯ ಇಲಾಖೆ ಕಠಿಣ ಕ್ರಮಗಳತ್ತ ಹೆಜ್ಜೆ ಹಾಕಿದೆ. ಎಚ್ಚರಿಕೆ ಫಲಕ…








