ಶಿವಮೊಗ್ಗ ; ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ…
ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮದ ಮಾರಿಕಾಂಬೆ ದೇವಿಯ ಜಾತ್ರಾ ಮಹೋತ್ಸವ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಜರುಗಿತು. ಜಿಲ್ಲೆ ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದ ಸಾವಿರಾರು ಭಕ್ತರು ಬೆಳೆಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು…
ಬಾಳೆಹೊನ್ನೂರು ; ಜೀವನದ ಸಮೃದ್ಧಿಗೆ ಸಮಾಧಾನಕ್ಕೆ ದೈವೀ ಗುಣಗಳು ಕಾರಣವಾಗುತ್ತವೆ. ದೈವೀ ಗುಣಗಳನ್ನು ಸಂರಕ್ಷಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ದೇವರು ಧರ್ಮ ನಂಬಿಗೆ ಮೇಲೆ ನಿಂತಿವೆ. ಇವುಗಳಲ್ಲಿ ನಂಬಿಗೆ ವಿಶ್ವಾಸ ಕಳೆದುಕೊಳ್ಳಬಾರದು. ವಿಶ್ವಾಸ…
ಹೊಸನಗರ ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಬಿಸಿಯೂಟ ತಯಾರಿಕಾ ಫೆಡರೇಷನ್‌ನ ಸದಸ್ಯರು ಸೋಮವಾರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ತಾಲೂಕು ಕಛೇರಿ ಆವರಣದಲ್ಲಿ ಸದಸ್ಯರು ಸಭೆ ನಡೆಸಿ, ಕಳೆದ…
ಹೊಸನಗರ ; ಜನವರಿ 18-19 ರಂದು ತುಮಕೂರಿನಲ್ಲಿ ನಡೆದ 39ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನದಲ್ಲಿ ಗ್ರಾಮೀಣ ಭಾಗದ ಜನಪರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಅತ್ಯುತ್ತಮ ವರದಿಗಾಗಿ ತಾಲೂಕಿನ ಹಿರಿಯ…
ಹೊಸನಗರ ; ಪ್ರಾಮಾಣಿಕತೆ ಹಾಗೂ ಗ್ರಾಹಕ ಸ್ನೇಹಿ ವ್ಯಕ್ತಿತ್ವ ವರ್ತಕರ ಯಶಸ್ಸಿಗೆ ಕಾರಣವಾಗಬಲ್ಲದು ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಗಣಪತಿ ದೇವಸ್ಥಾನ ಸಭಾಂಗಣದಲ್ಲಿ ವರ್ತಕರ ಸಂಘ…
ಹೊಸನಗರ ; ಆಸ್ತಿ ಅಂತಸ್ತು ಗಳಿಕೆಗಿಂತಲೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದರು. ಇಲ್ಲಿನ ಸಂತ ಅಂತೋಣಿ ದೇವಾಲಯದಲ್ಲಿ ಭಾನುವಾರ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್…
ಶಿವಮೊಗ್ಗ ; ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಯನೂರು-ರಿಪ್ಪನ್‌ಪೇಟೆ ಮಾರ್ಗದ ಚಿನ್ನಮನೆ ಬಳಿ ನಡೆದಿದೆ. ದೇವಸ್ಥಾನಕ್ಕೆ ತೆರಳುತ್ತಿದ್ದ ಕೂರಂಬಳ್ಳಿ ನಿವಾಸಿ ಮಂಜುನಾಥ್ ಮೃತ ದುರ್ದೈವಿ.…
ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೃತಿ (21) ಮೃತಪಟ್ಟ ವಿದ್ಯಾರ್ಥಿನಿ. ಅಪಘಾತದಲ್ಲಿ ಕಾರಿನಲ್ಲಿದ್ದ…
ಕಳಸ ; ಕಳಸ ಪಿಎಸ್ಐ ನಿತ್ಯಾನಂದ ಗೌಡ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಕೇಳಿಬಂದಿದ್ದು, ಅವರ ಪತ್ನಿ ನೀಡಿರುವ ದೂರಿನಂತೆ ನಿತ್ಯಾನಂದ ಗೌಡರ ವಿರುದ್ಧ ಕಳಸ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…