ಶಿವಮೊಗ್ಗ ; ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಸತೀಶ್ ಜಾರಕಿಹೊಳಿ…
ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) 2ನೇ ಪ್ರಕರಣ ಕಾಣಿಸಿಕೊಂಡಿದ್ದು, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದ 46 ವರ್ಷದ ಪುರುಷನಲ್ಲಿ ಕಾಣಿಸಿಕೊಂಡಿದ್ದು ಕೊಪ್ಪ ತಾಲೂಕು…
ಹೊಸನಗರ ; ಬಂಗಾರಮಕ್ಕಿ ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 12ರವರೆಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಶ್ರೀ ವೀರಾಂಜನೇಯ ದೇವರ ಪ್ರತಿಷ್ಠಾಷ್ಟಬಂಧ ನೂತನ ಗೋಪುರ, ಸ್ವರ್ಣಮಯ ಕಲಶ, ಶ್ರೀ ಸುಬ್ರಹ್ಮಣ್ಯ…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವವು ಜನವರಿ 22 ರಂದು ಬುಧವಾರ ನಡೆಯಲಿದೆ. ಅಂದು ಬೆಳಗ್ಗೆ 6 ರಿಂದ ದೇವಿಗೆ ವಿಶೇಷ ಪೂಜೆ ಮಹಾಮಂಗಳಾರತಿಯೊಂದಿಗೆ ಜಾತ್ರಾ…
ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲವಳ್ಳಿ, ಕೊರಗಿ ಗ್ರಾಮಗಳಲ್ಲಿ ಕಳೆದೊಂದು ವಾರದಿಂದ ಕಾಡಾನೆಗಳು ಬಾಳೆ, ಅಡಿಕೆ ಫಸಲು ಸಂಪೂರ್ಣ ಧ್ವಂಸಗೊಳಿಸಿ ರೈತ ಸಮೂಹವನ್ನು ದಿಕ್ಕು ತೋಚದವರಂತೆ ಮಾಡಿವೆ ಎಂದು ಮಾಜಿ ಶಾಸಕ…
HOSANAGARA ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವ-ಸಹಾಯ ಮಹಿಳಾ ಸಂಘದ ಕಾರ್ಯ ಚುಟುವಟಿಕೆ ಕುರಿತಂತೆ ಕೆಲವು ಕಿಡಿಗೇಡಿಗಳು ವಿನಃಕಾರಣ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ, ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು…
RIPPONPETE ; ಪಟ್ಟಣದ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷೆ ಸುಮಂಗಳ ಹರೀಶ್…
RIPPONPETE ; ಶ್ರೀಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಜ.15 ರಂದು ಲೋಕೋದ್ದಾರಕ್ಕಾಗಿ ಶಿವನಾಮಸ್ಮರಣೆ ಮತ್ತು ಮಕರ ಸಂಕ್ರಾಂತಿ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಠವು ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಆನಂದಪುರ…
HOSANAGARA ; ಯಾವುದೇ ಗ್ರಾಮ ನಗರ ಪಟ್ಟಣಗಳು ಸ್ವಚ್ಚವಾಗಿದ್ದರೆ ಆ ಗ್ರಾಮದ ಪರಿಸ್ಥತಿಯು ಸಂದರವಾಗಿರುತ್ತದೆ ವಾಸಿಸುವ ಜನರು ಸ್ವಚ್ಛ ಶುಭ್ರವಾಗಿರುತ್ತಾರೆ ದೇಶದ ಸಂಸ್ಕೃತೀಯು ಸ್ವಚ್ಛವಾಗಿರುತ್ತದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿಯವರು…
RIPPONPETE ; ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸರಣಾರ್ಥವಾಗಿ ನೀಡುವ…