ಮಲೆನಾಡು

ಅಪರಾಧ ಸುದ್ದಿ

ಶ್ರೀಗಂಧ ಕಳ್ಳ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ !

HOSANAGARA ; ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದು ತುಂಡುಗಳಾಗಿ ತಯಾರಿಸಿ ಸಾಗಾಟ ಮಾಡುವಾಗ ಮಾಲು ಸಮೇತ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಸಬಾ ಹೋಬಳಿ ಕಚ್ಚಿಗೆಬೈಲು ಗ್ರಾಮದಿಂದ…

Chikkamagaluru

ಒಕ್ಕಲಿಗರ ಸಂಘದ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ ಕೆ.ಜೆ. ಜಾರ್ಜ್ ಭಾಷಣಕ್ಕೆ ಅಡ್ಡಿ, ಕ್ಷಮೆಯಾಚಿಸಿದ ಸಚಿವರು !

CHIKKAMAGALURU ; ಜಿಲ್ಲಾ ಒಕ್ಕಲಿಗರ ಸಂಘದಿಂದ ನಗರದ ಎಐಟಿ ವೃತ್ತದಲ್ಲಿ ನಿರ್ಮಾಸಿರುವ ನೂತನ ಬೆಳ್ಳಿ ಭವನ ಉದ್ಘಾಟನೆ ವೇಳೆ ಸಚಿವ ಕೆ.ಜೆ ಜಾರ್ಜ್ ಭಾಷಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದಕ್ಕೆ ಸಮಾರಂಭದಲ್ಲಿದ್ದ…

Chikkamagaluru

ಶ್ರೀಸತ್ಯಸಾಯಿ ಬಾಬಾರ ಭವ್ಯ ಮೆರವಣಿಗೆ

CHIKKAMAGALURU ; ಶ್ರೀಸಾಯಿ ಬಾಬಾ ಅವರ 99ನೇ ಹುಟ್ಟುಹಬ್ಬದ ಪ್ರಯುಕ್ತ ಪುಷ್ಪಾಲಂಕೃತ ಭಾವಚಿತ್ರದ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ನಿನ್ನೆ ಸಂಜೆ ನಡೆಯಿತು. ಕಾಮಧೇನು ಗಣಪತಿ ದೇವಸ್ಥಾನದಿಂದ ಸಂಜೆ ಮಂಗಳವಾದ್ಯದೊಂದಿಗೆ ಆರಂಭಗೊಂಡ ಶ್ರೀಸತ್ಯಸಾಯಿ ಬಾಬಾರ…

Chikkamagaluru

ಅಜ್ಜ-ಅಜ್ಜಿಯನ್ನು ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಮೊಮ್ಮಗ ಅಂದರ್ !

CHIKKAMAGALURU ; ಅಜ್ಜ-ಅಜ್ಜಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಬೆಂಗಳೂರಿನ ಕ್ಯಾಬ್ ಡ್ರೈವರ್ ನನ್ನು ಘಟನೆ ನಡೆದ 48 ಗಂಟೆಗಳೊಳಗೆ ಮಲ್ಲಂದೂರು ಪೊಲೀಸರು ಬಂಧಿಸುವಲ್ಲಿ ಸಫಲಾಗಿದ್ದಾರೆ. ಪೊಲೀಸ್‌ ತನಿಖೆಯ ವೇಳೆ ಅಜ್ಜಿ ರೇಪ್…

ಹೊಸನಗರ

ಹೊಸನಗರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ | ಮಕ್ಕಳಲ್ಲಿನ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ ; ಶಾಸಕ ಬೇಳೂರು ಗೋಪಾಲಕೃಷ್ಣ

HOSANAGARA ; ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು ತೀರ್ಪುಗಾರರು ನಿಷ್ಪಕ್ಷಪಾತವಾಗಿ ಪ್ರತಿಭೆಯನ್ನು ಗುರುತಿಸಬೇಕು ಹಾಗೂ ಪೋಷಕ ವರ್ಗದವರ ಸಂಪೂರ್ಣ ಬೆಂಬಲ ನೀಡಿದರೆ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯ…

ಅಪರಾಧ ಸುದ್ದಿ

ಬೆಳಗ್ಗೆ ಬಂದು ಅಂಗಡಿ ಬಾಗಿಲು ತೆರೆದ ಮಾಲೀಕನಿಗೆ ಕಾದಿತ್ತು ಶಾಕ್ !

RIPPONPETE ; ಇಲ್ಲಿಗೆ ಸಮೀಪದ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಜೇನಿಯಲ್ಲಿ ಚಿದಾನಂದ ಎಂಬುವರ ಅಂಗಡಿಗೆ ಭಾನುವಾರ ರಾತ್ರಿ ಅಂಗಡಿ ಮಾಲೀಕ ಬಾಗಿಲು ಮುಚ್ಚಿಕೊಂಡು ಮನೆಗೆ ಹೋದ ನಂತರದಲ್ಲಿ ಕಳ್ಳರು ಅಂಗಡಿಯ ಹೆಂಚನ್ನು ತೆಗೆದು…

Ripponpete

ರಿಪ್ಪನ್‌ಪೇಟೆ ಗ್ರಾ.ಪಂ. ಅಧ್ಯಕ್ಷೆಯಿಂದ ಅಶ್ಲೀಲ ಪದ ಬಳಕೆ ಆರೋಪ ; ಬಿಜೆಪಿ ಪ್ರತಿಭಟನೆ

RIPPONPETE ; ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ಪಂಚಾಯ್ತಿ ಆಭಿವೃದ್ದಿ ಆಧಿಕಾರಿಯನ್ನು ವರ್ಗಾವಣೆ ಮಾಡಿಸಿಕೊಂಡು ಪಂಚಾಯಿತಿಗೆ ಹಾಕಿಸಿಕೊಳ್ಳಲು 2 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿರುವುದು ಮತ್ತು ಖಾಸಗಿ ವ್ಯಕ್ತಿಯೊಬ್ಬರಿಗೆ…

Accident

ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ; ಪ್ರಯಾಣಿಕರಿಗೆ ಗಾಯ !

KALASA ; ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನ ಕಗ್ಗನಾಳ ಬಳಿ ಸಂಭಸಿದೆ. ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ…

ಅಪರಾಧ ಸುದ್ದಿ

ಆಸ್ತಿ ವಿಚಾರಕ್ಕೆ ಗಲಾಟೆ ; ಮಗನನ್ನೇ ಕೊಚ್ಚಿ ಕೊಂದ ತಂದೆ !

SHIKARIPURA ; ಆಸ್ತಿ ವಿಚಾರಕ್ಕೆ ತಂದೆ ಮಗನ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ. ಗಂಗಾನಾಯ್ಕ್ (36) ಕೊಲೆಯಾದ ವ್ಯಕ್ತಿ. ಆತನ ತಂದೆ…

ಹೊಸನಗರ

ಭಾಷೆ, ಇತಿಹಾಸ ಪೂರಕವಾದಾಗ ಹೊಸಬೆಳಕು ಮೂಡಲು ಸಾಧ್ಯ

HOSANAGARA ; ಜನುಮಧಾತೆ, ಜನ್ಮಭೂಮಿಯಷ್ಟೇ ಮಾತೃಭಾಷೆ ಮೇಲಿನ ಪ್ರೇಮ ಕನ್ನಡ ನಾಡಿನ ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿದೆ ಎಂದು ಮೇಲನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ತಿಳಿಸಿದರು. ತಾಲೂಕಿನ ಜಯನಗರದಲ್ಲಿ ಶ್ರೀ…

error: Content is protected !!