HOSANAGARA ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ಕ್ಷೇತ್ರದ ಸದಸ್ಯೆಯಾಗಿ ನಿರ್ಮಲ ರಾಘವೇಂದ್ರ ಚೀಟಿ ಎತ್ತುವ ಮೂಲಕ ನೂತನ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ…
HOSANAGARA ; ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್‌ವೊಂದು ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯ ಬಾಳೆಬರೆಯಲ್ಲಿ ಬುಧವಾರ…
RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯ ಮಹಿಮೆ ಅಪಾರವಾದುದು. ಇಲ್ಲಿಯ ಗುರುಕುಲ ಶ್ರೀ ಕುಂದಕುಂದ ವಿದ್ಯಾಪೀಠದಲ್ಲಿ ಜ್ಞಾನಾರ್ಜನೆಗೈದವರು ಉನ್ನತ ಪದವಿಯಲ್ಲಿ…
SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದು ಇಂದು ಮೂವರ ಮೃತದೇಹಗಳು ಪತ್ತೆಯಾಗಿವೆ. ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಿನ್ನೆ…
CHIKKAMAGALURU | ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರಸಭೆ ವತಿಯಿಂದ…
RIPPONPETE ; ಜೈನ ಧರ್ಮಸಾರ ಪ್ರಸಾರಕ ಶ್ರೀ ಶಾಂತಿಸಾಗರ ಮುನಿವರ್ಯರವರು ವಿಶ್ವದಲ್ಲಿ ಮಾನವತಾ ಮೌಲ್ಯಗಳನ್ನು ಜನಸಾಮಾನ್ಯರಿಗೂ ಮನನ ಮಾಡುವಂತೆ ಉಪದೇಶಿಸಿದ್ದಾರೆ. ಆಚಾರ್ಯ ಶ್ರೀ 108 ಶಾಂತಿಸಾಗರ ಮುನಿಮಹಾರಾಜರ ಆಚಾರ್ಯ ಪದಾರೋಹಣ ಶತಮಾನೋತ್ಸವದ ಸ್ಮರಣಾರ್ಥ…
RIPPONPETE ; ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್‌ಪೇಟೆಯ ಶ್ರೀಬಸವೇಶ್ವರ ವೀರಶೈವ ಸಮಾಜದವರು ಸುಸಜ್ಜಿತವಾಗಿ ನಿರ್ಮಿಸಲಾಗಿರುವ ನೂತನ “ಶಿವಮಂದಿರ’’ ಕಟ್ಟಡವನ್ನು ಇಂದು ರಾಜಯೋಗದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಗಿಳಾಲಗುಂಡಿಯ ವೇ.ಬ್ರ,ಗುರುಮೂರ್ತಿ ಮತ್ತು…
HOSANAGARA ; ಜಾತಿ, ಮತ ಹಾಗೂ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ಕಾರ್ಯ ಬಿಜೆಪಿ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಬುಧವಾರ…
HOSANAGARA | ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಹಾಗೂ ಮಹಿಳಾ ವಿಭಾಗದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ…
HOSANAGARA ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಐಕ್ಯೂಎಸಿ ಸಹಯೋಗದೊಂದಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷ ಹಾಗೂ ಮಹಿಳೆಯರ ಗುಡ್ಡಗಾಡು ಓಟ ಸ್ಪರ್ಧೆಗೆ ಇಂದು ಬೆಳಗ್ಗೆ…