ಮಲೆನಾಡು

Ripponpete

ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ಕೊರತೆ ಪರಿಹರಿಸುವಂತೆ ಆಗ್ರಹಿಸಿ ಸಚಿವರಿಗೆ ಮನವಿ

ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಲವು ಸಿಬ್ಬಂದಿಗಳ ಕೊರತೆ ಇದ್ದು ಅದನ್ನು ತಕ್ಷಣ ಭರ್ತಿ ಮಾಡುವಂತೆ ಹುಂಚ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ…

ಅಪರಾಧ ಸುದ್ದಿ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ರಿಪ್ಪನ್‌ಪೇಟೆ ಠಾಣೆಯಲ್ಲಿ ದಂಪತಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ದಾಖಲಾಗಿದ್ದು, ದಂಪತಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ…

ಅಪರಾಧ ಸುದ್ದಿ

ನಕಲಿ ಚಿನ್ನ ಅಡ ಇಟ್ಟು ₹ 28 ಲಕ್ಷಕ್ಕೂ ಹೆಚ್ಚು ವಂಚನೆ : ಶಿವಮೊಗ್ಗದಲ್ಲಿ ಆರೋಪಿ ಬಂಧನ

ಶಿವಮೊಗ್ಗ: ನಕಲಿ ಬಂಗಾರದ ಆಭರಣಗಳನ್ನು ವಿವಿಧ ಬ್ಯಾಂಕುಗಳಲ್ಲಿ ಜಮಾ ಮಾಡಿ ಸುಮಾರು 28,87,237 ರೂ. ಸಾಲ ಪಡೆದು ವಂಚನೆ ನಡೆಸಿದ ಪ್ರಕರಣದಲ್ಲಿ ಶಿವಮೊಗ್ಗದ ದೊಡ್ಡಪೇಟೆ ಠಾಣೆಯ ಪೊಲೀಸರು ಯಶಸ್ವಿಯಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಪಂಜಾಬ್…

Ripponpete

ರಿಪ್ಪನ್‌ಪೇಟೆಯಲ್ಲಿ ಎಸ್.ಐ.ಆರ್. ಪ್ರಗತಿ ಪರಿಶೀಲನಾ ಸಭೆ | ಕೇಂದ್ರ ಸರ್ಕಾರ ಎಸ್.ಐ.ಆರ್.ಮೂಲಕ ಮತದಾನ ಹಕ್ಕು ಕಸಿಯುವ ಹುನ್ನಾರ ರಾಜ್ಯದಲ್ಲಿ ಫಲಿಸದು ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಕೇಂದ್ರದ ಬಿಜೆಪಿ ಸರ್ಕಾರದವರು ಎಸ್ಐಆರ್ ಮೂಲಕ ಮತದಾರರ ಹಕ್ಕು ಕಸಿಯುವ ಹುನ್ನಾರ ನಡೆಸುತ್ತಿದೆ. ಬಾಂಗ್ಲ ಮತ್ತು ಪಾಕಿಸ್ತಾನದವರ ಅವಶ್ಯಕತೆ ನಮಗಿಲ್ಲ. ಈ ದೇಶದಲ್ಲಿ ಇಷ್ಟು ವರ್ಷ ಇದ್ದರೂ ದಾಖಲೆ ನೀಡುವಂತೆ…

ಶಿವಮೊಗ್ಗ

ಕೋಡೂರಿನ ಬಾಣಂತಿ ಸಾವು ಪ್ರಕರಣ ; ಉನ್ನತ ಮಟ್ಟದ ತನಿಖೆಗೆ ಯು.ಟಿ.ಖಾದರ್ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಸಾಧಾರಣ ಸೇವಾ ಸೌಲಭ್ಯಗಳು ಲಭ್ಯವಿದ್ದಾಗಲೂ ಬಾಣಂತಿ ಅಥವಾ ಮಗುವಿನ ಸಾವು ಯಾವುದೇ ಸರ್ಕಾರಕ್ಕೆ ಸಮಾಧಾನದ ಸಂಗತಿಯಲ್ಲ. ಕೋಡೂರು ಬಳಿಯ ಶಾಖವಳ್ಳಿ ಗ್ರಾಮದ ಬಾಣಂತಿ ಸುಮಾ ಸಾವಿನ…

ಅಪರಾಧ ಸುದ್ದಿ

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು !

ತೀರ್ಥಹಳ್ಳಿ : ಕೋಣಂದೂರಿನ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆಯ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ. ಘಟನಾ ವಿವರ : ಆಸಿಫ್…

ಹೊಸನಗರ

ಚಿಕಿತ್ಸೆ ಫಲಿಸದೆ ಕೋಡೂರಿನ ಶಾಖವಳ್ಳಿಯ ಬಾಣಂತಿ ಸುಮಾ ಕೊನೆಯುಸಿರು !

ರಿಪ್ಪನ್‌ಪೇಟೆ : ತೀರ್ಥಹಳ್ಳಿಯ ಇಲ್ಲಿನ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 10-12 ದಿನಗಳ ಹಿಂದೆ ಸಾಮಾನ್ಯ ಹೆರಿಗೆಯಾದ ನಂತರ ಆರೋಗ್ಯ ತೀವ್ರವಾಗಿ ಏರುಪೇರಾದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಸುಮಾ…

ಶಿವಮೊಗ್ಗ

ಬೇಸೂರು ಅಣು ವಿದ್ಯುತ್ ಸ್ಥಾವರವೂ ಇಲ್ಲ, ವಿದ್ಯುತ್ ಖಾಸಗೀಕರಣವೂ ಇಲ್ಲ ; ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ ; ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದ ಯಾವುದೇ ಯೋಜನೆ ಇಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

ಹೊಸನಗರ

ಕಣ್ಣಿನ ತಪಾಸಣಾ ಶಿಬಿರದಿಂದ ಗ್ರಾಮಾಂತರ ಮಹಿಳೆಯರಿಗೆ ಅನುಕೂಲ : ಮುರಳೀಧರ ಶೆಟ್ಟಿ

ಹೊಸನಗರ : ಗ್ರಾಮಾಂತರ ಪ್ರದೇಶಗಳಲ್ಲಿ ಕಣ್ಣಿನ ತಪಾಸಣೆ, ಥೈರಾಯ್ಡ್ ಹಾಗೂ ಹೀಮೋಗ್ಲೋಬಿನ್ ಪರೀಕ್ಷಾ ಶಿಬಿರಗಳನ್ನು ಆಯೋಜಿಸುವುದರಿಂದ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಜಿಲ್ಲಾ ನಿರ್ದೇಶಕ ಮುರಳೀಧರ ಶೆಟ್ಟಿ ಹೇಳಿದರು. ಅವರು ಹೊಸನಗರದ ಶ್ರೀ…

Ripponpete

2026-27ನೇ ಸಾಲಿನ ನವೋದಯ 6ನೇ ತರಗತಿ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

JNVST 2026-27 Notification : ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ 6ನೇ ಕ್ಲಾಸ್‌ಗೆ ಪ್ರವೇಶ ನೀಡುವ ಸಂಬಂಧ, ಅರ್ಹತಾ ಪರೀಕ್ಷೆ ನಡೆಸಲು ಇದೀಗ ಅರ್ಜಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಯನ್ನು…