
ಏಣಿ ತಂದ ಆಪತ್ತು, ವಿದ್ಯುತ್ ತಗುಲಿ ವ್ಯಕ್ತಿ ಸಾವು !
MUDIGERE | ಕಾಫಿ ತೋಟಕ್ಕೆ ಕಬ್ಬಿಣದ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕಾಫಿ ಬೆಳೆಗಾರನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದಲ್ಲಿ ನಡೆದಿದೆ.…








