
School Holiday | ಹೊಸನಗರ ತಾಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ
HOSANAGARA | ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು.26 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ…








