ಮಲ್ನಾಡ್ ಟೈಮ್ಸ್

Featured

ಸಾಗರ :ಬಂಗಲಗಲ್ಲು–ಚದರವಳ್ಳಿ ರಸ್ತೆ ದುಸ್ಥಿತಿ: ಕೆಸರುಗದ್ದೆಯಂತಾದ ರಸ್ತೆ !

ಸಾಗರ :ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಸೇತುವೆ-ವಿಮಾನ ನಿಲ್ದಾಣಗಳ ನಿರ್ಮಾಣವಾಗುತ್ತಿದ್ದರೂ, ಮಲೆನಾಡಿನ ಹಳ್ಳಿಗಳ ಮೂಲಸೌಕರ್ಯ ಸಮಸ್ಯೆಗಳು ಇನ್ನೂ ಬಗೆಹರಿಯುತ್ತಿಲ್ಲ. ಇದಕ್ಕೆ ಉದಾಹರಣೆಯೇ ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಗಲಗಲ್ಲು–ಚದರವಳ್ಳಿ ಸಂಪರ್ಕ ರಸ್ತೆ. ಶಾಸಕರು ಇತ್ತ…

ಶಿವಮೊಗ್ಗ ಸುದ್ದಿ

ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ಧತೆ : ಶಿವಮೊಗ್ಗದ ಮಾರುಕಟ್ಟೆಗಳಲ್ಲಿ ಖರೀದಿ ಜೋರು

ಶಿವಮೊಗ್ಗ:ಹೆಂಗಳೆಯರ ನೆಚ್ಚಿನ ಹಬ್ಬವಾಗಿರುವ ವರಮಹಾಲಕ್ಷ್ಮಿ ಪೂಜೆಗಾಗಿ ಶಿವಮೊಗ್ಗದಾದ್ಯಂತ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಮನೆಮನೆಗಳಲ್ಲಿ ಸ್ವಚ್ಛತೆ, ಅಲಂಕಾರ, ಪೂಜಾ ತಯಾರಿ ಸೇರಿದಂತೆ ಮಹಿಳೆಯರು ಪೂರ್ಣ ಸಜ್ಜಾಗಿದ್ದಾರೆ. ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಬುಧವಾರದಿಂದಲೇ ಶಿವಮೊಗ್ಗದ ಮಾರುಕಟ್ಟೆಗಳಲ್ಲಿ…

ಶಿವಮೊಗ್ಗ ಸುದ್ದಿ

ಮಲೆನಾಡು ಪ್ರದೇಶದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮನವಿ – ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌವಾಣ್ ಅವರನ್ನು ಭೇಟಿಯಾಗಿ ಮಹತ್ವದ ಮನವಿಯೊಂದನ್ನು ಸಲ್ಲಿಸಿದರು. ಬಿ.ವೈ. ರಾಘವೇಂದ್ರ ಅವರು…

crime news
ಅಪರಾಧ ಸುದ್ದಿ

ಚಿನ್ನದ ನಾಣ್ಯ ಕೊಡುತ್ತೇವೆಂದು ನಂಬಿಸಿ ₹2 ಲಕ್ಷ ವಂಚನೆ – ಮಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಮೋಸ

ಶಿವಮೊಗ್ಗ: ಚಿನ್ನದ ನಾಣ್ಯ ನೀಡುತ್ತೇವೆ ಎಂಬ ನಂಬಿಕೆಯ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬರು ₹2 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೂಡಯ್ಯ ಆಚಾರ್ಯ…

ಶಿವಮೊಗ್ಗ ಸುದ್ದಿ

ಧರ್ಮಸ್ಥಳ ಕೇಸ್: ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ :ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಶಿವಮೊಗ್ಗ:ಸೌಜನ್ಯ ಪ್ರಕರಣ ಸೇರಿದಂತೆ ಇತರ ವಿವಾದಿತ ಘಟನೆಗಳನ್ನು ಆಧಾರವಾಗಿಸಿಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬಾರದು ಎಂಬ ಎಚ್ಚರಿಕೆಯನ್ನು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…

ತೀರ್ಥಹಳ್ಳಿ

ಪ್ರಜಾತಂತ್ರ ವ್ಯವಸ್ಥೆಯನ್ನು ತಪ್ಪಾಗಿ ಗ್ರಹಿಸುವ ಹುನ್ನಾರ: ಪಿ.ಆರಡಿ ಮಲ್ಲಯ್ಯ ಕಣ್ಣೀರ

ತೀರ್ಥಹಳ್ಳಿ: ಪತ್ರಿಕಾ ಧರ್ಮ ಸುದ್ದಿಗಾಗಿ ಅಥವಾ ಟಿಆರ್‌ಪಿಯ ಜನಪ್ರಿಯತೆಯ ಹಿಂದ ಓಡುತ್ತಿದೆ. ರಾಶಿ ಭವಿಷ್ಯ, ವಶೀಕರಣ, ಶತ್ರುನಾಶ, ಕನ್ಯಾಬಲದ ಕುರಿತು ಮಾಹಿತಿ ನೀಡಬಹುದಾದ ಮಾಧ್ಯಮಗಳು ಸಂವಿಧಾನದ ವಿಚಾರ ಪ್ರಚಾರ ಯಾವುದೇ ಸುದ್ದಿಯ ಅಳವಡಿಸಿಕೊಂಡಿಲ್ಲ…

ಹೊಸನಗರ

ಹೊಸನಗರ ತಾಲೂಕು ಭೂ ನ್ಯಾಯ ಮಂಡಳಿಗೆ ಸದಸ್ಯರ ನೇಮಕ

ಹೊಸನಗರ: ತಾಲೂಕಿನ ಭೂ ನ್ಯಾಯ ಮಂಡಳಿ ನೂತನ ಸದಸ್ಯರಾಗಿ ಅಮೃತ ಗ್ರಾಮದ ಹೆಚ್.ಎಂ.ಬಷೀರ್ ಅಹಮದ್, ಪುರಪ್ಪೆಮನೆ ಗ್ರಾಮದ ಕಡೆಕಲ್ ನಾಗರಾಜ್, ಬಲಗೋಡಿ ಗ್ರಾಮದ ಬಿ.ಕೆ.ವೆಂಕಟೇಶ್ ಸಾಮಾನ್ಯ ವರ್ಗದ ಸದಸ್ಯರಾಗಿ ಹಾಗೂ ಕಚ್ಚಿಗೆಬೈಲು ವಾಸಿ…

ಸಾಗರ

ಸಾಗರ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅನುಮತಿ

ಸಾಗರ :ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಡಲಾಗಿದೆ. ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಅಧಿಕೃತ ಅನುಮತಿ ನೀಡಿದೆ.…

ಭದ್ರಾವತಿ

ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಭದ್ರಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, “ವೀರಶೈವ ಲಿಂಗಾಯತ ಸಮಾಜವು ಎಲ್ಲರಿಗೂ ಒಳಿತನ್ನು ಬಯಸುವ, ಯಾವುದೇ ಸಮಾಜದ ವಿರುದ್ಧವಲ್ಲದ ಶಾಂತಿಯುತ ಸಮಾಜವಾಗಿದೆ” ಎಂಬ ಭಾವನೆಯನ್ನು ವ್ಯಕ್ತಪಡಿಸಿದರು.…

ಶಿವಮೊಗ್ಗ

ಸಿಗಂದೂರು ಭಕ್ತ ಮಂಡಳಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ: ಸಚಿವರ ಹೇಳಿಕೆಯನ್ನು ತಿರುಚಿ ಭಕ್ತರ ಭಾವನೆ ಕೆರಳಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ ಹೇಳಿಕೆಯನ್ನುಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರ ವಿರುದ್ಧ ಕಠಿಣ…