
10 KW ಸಾಮರ್ಥ್ಯದ ನೂತನ ಟ್ರಾನ್ಸ್‌ಮೀಟರ್ ಅಳವಡಿಕೆ ಪೂಜಾ ಕಾರ್ಯಕ್ರಮ | ಶಿವಮೊಗ್ಗದಲ್ಲಿ ಆಕಾಶವಾಣಿ ಧ್ವನಿಮುದ್ರಣ ಘಟಕ ಆರಂಭಕ್ಕೆ ಕ್ರಮ ; ಸಚಿವ ಡಾ.ಎಲ್.ಮುರುಗನ್
ಶಿವಮೊಗ್ಗ ; ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ…









