ಮಲ್ನಾಡ್ ಟೈಮ್ಸ್

ಶಿವಮೊಗ್ಗ

ಕಾಲೇಜಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ !

SHIVAMOGGA ; ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಇಂದು ನಡೆದಿದೆ. ಮುಭಾಶಿರಾ ಬಾನು (17) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ನಂಜಪ್ಪ ಲೇಔಟ್ ಬಳಿ ಇರುವ ಖಾಸಗಿ ಕಾಲೇಜಿನಲ್ಲಿ…

Chikkamagaluru

ಮೂರು ದಿನದ ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ

CHIKKAMAGALURU ; ರಾಜ್ಯದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯೇ ಮೂರು ದಿನದ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಶಂಕರಪುರ…

ಹೊಸನಗರ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ ಪ್ರಕರಣ ; ವಿಶ್ವನಾಥ್ ಬೆಂಬಲಕ್ಕೆ ನಿಂತ ಗ್ರಾಪಂ ಸದಸ್ಯರ ಒಕ್ಕೂಟ

HOSANAGARA ; ಇತ್ತೀಚಿನ ಸಹಕಾರಿ ಸಂಘದ ಚುನಾವಣೆಗೆ ಸಂಬಂಧಿಸಿದ ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯನ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲೂಕು ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟವು ಆರೋಪಿ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ನದಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ !

THIRTHAHALLI ; ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ…

Ripponpete

ಮ.ಟೈ. ವರದಿ ಫಲಶೃತಿ | ಮೀಟರ್ ಬಡ್ಡಿ, ಆಭರಣ ಅಡಮಾನ ಸಾಲ ದೂರು ಬಂದರೆ ನಿರ್ದಾಕ್ಷಿಣ್ಯ ಕ್ರಮ : ಸಿಪಿಐ ಖಡಕ್ ವಾರ್ನಿಂಗ್

RIPPONPETE ; ಖಾಸಗಿ ಅನಧಿಕೃತ ಹಣಕಾಸು ಲೇವಾದೇವಿದಾರರು ಮತ್ತು ಪಾನ್ ಬ್ರೋಕರ್ ಗಳು ಸಾಲ ನೀಡುವುದು ಮತ್ತು ಆಭರಣದ ಮೇಲೆ ಗಿರವಿ ಇಟ್ಟುಕೊಂಡು ಹಣ ನೀಡುವ ಮೂಲಕ ಹೆಚ್ಚಿನ ಬಡ್ಡಿ ವಸೂಲಾತಿ ಮಾಡುವ…

ಶಿವಮೊಗ್ಗ

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ; ಸದನದಲ್ಲಿ ಸರ್ಕಾರವನ್ನು ಪ್ರಶ್ನಿಸಿದ ಶಾಸಕ ಡಾ. ಧನಂಜಯ ಸರ್ಜಿ

SHIVAMOGGA ; ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ, ಈ ಸರಣಿ ಸಾವಿನ ಹಿನ್ನೆಲೆಯಲ್ಲಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೀರಾ ಹಾಗೂ ರಾಜ್ಯದ ಜನತೆಗೆ ಯಾವ ರೀತಿ ಆತ್ಮ ಸ್ಥೈರ್ಯವನ್ನು…

Ripponpete

ಗಾಯನ ಸ್ಪರ್ಧೆ ; ಪ್ರಣತಿ ಅಣ್ಣಪ್ಪ ರಾಜ್ಯ ಮಟ್ಟಕ್ಕೆ ಆಯ್ಕೆ

RIPPONPETE ; ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾರ್ಥಿನಿ ಕು. ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ…

ಹೊಸನಗರ

ಹೊಸನಗರ ಶ್ರೀರಾಮಕೃಷ್ಣ ವಸತಿ ವಿದ್ಯಾಲಯದಲ್ಲಿ ಶ್ರೀಮಂತ ಶಾರದಾದೇವಿಯ ಜಯಂತೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ

HOSANAGARA ; ಪಟ್ಟಣದ ಪ್ರವಾಸಿ ಮಂದಿರದ ಬಳಿ ಇರುವ ಶ್ರೀ ರಾಮಕೃಷ್ಣ ವಸತಿ ವಿದ್ಯಾಲಯದಲ್ಲಿ ಈಚೆಗೆ ಶ್ರೀಮಾತೆ ಶಾರದಾ ದೇವಿ ಜಯಂತೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವವನ್ನು ಶ್ರೀ ರಾಮಕೃಷ್ಣ ವಿದ್ಯಾಲಯದ ಸಂಸ್ಥಾಪಕರಾದ ಡಿ.ಎಂ.…

ಹೊಸನಗರ

ಮಾರಣಾಂತಿಕ ಹಲ್ಲೆಗೊಳಗಾದ ನಿಟ್ಟೂರು ಗ್ರಾಪಂ ಸದಸ್ಯ ವಿಶ್ವನಾಥ್ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

HOSANAGARA ; ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್…

ಹೊಸನಗರ

ಹೊಸನಗರ ; ರಾಷ್ಟ್ರೀಯ ನೆಟ್‌ಬಾಲ್ ತಂಡಕ್ಕೆ ಎಂ ಗಣೇಶ್ ಆಯ್ಕೆ

HOSANAGARA ; ತಾಲೂಕಿನ ಗೇರುಪುರದ ಮಂಜಪ್ಪ ಗಣಪನಾಯಕ್ ರವರ ಪುತ್ರ ಎಂ ಗಣೇಶ ರಾಜಸ್ಥಾನದ ಜೈಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ನೆಟ್‌ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ‌. ಎಂ ಗಣೇಶ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ…