ಮಲ್ನಾಡ್ ಟೈಮ್ಸ್

ಹೊಸನಗರ

ಸ್ವಚ್ಛ ಆಡಳಿತಗಾರ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದಿಂದ ತುಂಬಲಾರದ ನಷ್ಟ ; ಮಾಜಿ ಶಾಸಕ ಬಿ.ಸ್ವಾಮಿರಾವ್

HOSANAGARA ; ವಿಚಾರವಂತ, ಸಭ್ಯ, ಭ್ರಷ್ಟಾಚಾರ ರಹಿತ ಆಡಳಿತಗಾರ ಎಂದೇ ಖ್ಯಾತರಾಗಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (92) ಅವರ ನಿಧನವು ರಾಜಕೀಯವಾಗಿ ಇಡೀ ದೇಶಕ್ಕೆ ಭಾರೀ ನಷ್ಟ ಉಂಟು ಮಾಡಿದೆ ಎಂದು…

ಹೊಸನಗರ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ ; ಚಂದ್ರಮೌಳಿ ಸಂತಾಪ

HOSANAGARA ; ಕರ್ನಾಟಕದ ದಕ್ಷ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್.ಎಂ. ಕೃಷ್ಣ ಅನಾರೋಗ್ಯದಿಂದ ನಿಧನರಾಗಿದ್ದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ…

ಹೊಸನಗರ

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಹರತಾಳು ಹಾಲಪ್ಪ ಆರೋಪದಲ್ಲಿ ಹುರುಳಿಲ್ಲ ; ಮಾಸ್ತಿಕಟ್ಟೆ ಸುಬ್ರಹ್ಮಣ್ಯ

HOSANAGARA ; ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಮಾಫಿಯಾವಾಗಿ ರೂಪುಗೊಂಡಿದೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಅವರು ಆರೋಪಿಸಿರುವುದರ ಹಿಂದೆ ರಾಜಕೀಯ ಹಿತಾಸಕ್ತಿ ಇದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ…

Ripponpete

ಭೂ ಪರಿವರ್ತನೆಯ ನಿವೇಶನಗಳ 9&11 ಮಾಡಲು ಗ್ರಾಮಾಡಳಿತ ನಿರ್ಲಕ್ಷ್ಯ, ಆದಾಯ ಬರುವ ವ್ಯವಸ್ಥೆಗೆ ಕತ್ತರಿ !

RIPPONPETE ; 1984-95ನೇ ಸಾಲಿನಲ್ಲಿ ಉಪವಿಭಾಗಾಧಿಕಾರಿಗಳು ಖಾಸಗಿಯವರ ಜಮೀನಿನಲ್ಲಿ ಭೂಪರಿವರ್ತನೆ ಮಾಡುವ ಅಧಿಕಾರ ಹೊಂದಿದ್ದು ಆ ಸಂದರ್ಭದಲ್ಲಿ ಭೂ ಪರಿವರ್ತನೆಯಾದ ಜಾಗದ ನಿವೇಶನಗಳನ್ನು ಗ್ರಾಮಾಡಳಿತ ಹಾಲಿ 9&11 ಮಾಡಲು ವಿಳಂಬ ಧೋರಣೆ ತಾಳಿರುವುದರ…

Accident

ಹೊಸನಗರ ; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿ, ಸಂಚಾರ ಅಸ್ತವ್ಯಸ್ತ

HOSANAGARA ; ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನಜಾವ 3:00…

ಶಿಕಾರಿಪುರ

Shikaripura ; ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವು !

SHIKARIPURA ; ಜೋತುಬಿದ್ದ ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮಹಮ್ಮದ್ ಈಶಾಮ್ (32) ಮೃತ…

Chikmagaluru News

ಪತಿ ಇದ್ದರೂ ಬೇರೊಬ್ಬನ ಜೊತೆ ಲವ್ವಿಡವ್ವಿ ; ಮಕ್ಕಳೆದುರೆ ಗೃಹಿಣಿಯನ್ನು ಹತ್ಯೆಗೈದ ಪಾಗಲ್ ಪ್ರೇಮಿ !

N.R.PURA ; ತನ್ನ ಬಿಟ್ಟು ಪತಿಯ ಜತೆ ತೆರಳಿದ್ದಕ್ಕೆ ಮಕ್ಕಳ ಎದುರಲ್ಲೇ ಮಹಿಳೆಯ ಪ್ರಿಯಕರ ಹತ್ಯೆಗೈದಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಿಚ್ಚಬ್ಬಿ ಗ್ರಾಮದಲ್ಲಿ ನಡೆದಿತ್ತು. ಈಗ ಈ ಘಟನೆಗೆ…

ಹೊಸನಗರ

ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಾಲಯವನ್ನು ನಿರ್ಲಕ್ಷ್ಯಕ್ಕೊಳಪಡಿಸಿದ ಮುಜರಾಯಿ ಇಲಾಖೆ

HOSANAGARA ; ಮಾನವರು ದೇವರು ಎಂಬ ಭಕ್ತಿಯ ನಂಬಿಕೆಗೆ ಪೂರಕವಾದಂತೆ ಪೃಥ್ವಿಯಲ್ಲಿ ಪ್ರಕೃತಿ ಪ್ರಾಣಿ ಪಕ್ಷಗಳು ಸಹಸ್ರಾರು ಜೀವರಾಶಿಗಳನ್ನ ಕಾಣಬಹುದು. ಇಂತಹ ಪೃಥ್ವಿಯ ಸೃಷ್ಟಿಗೆ ಕಾರಣೀಭೂತರಾದ ಶಿವ, ಪಾರ್ವತಿಯರು ಈ ಭೂಮಿಯಲ್ಲಿ ಹಲವು…

power
ಹೊಸನಗರ

ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಇಂದು ಕರೆಂಟ್ ಇರಲ್ಲ !

HOSANAGARA ; ಇಂದು (ಡಿ‌. 08) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ- ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ,…

Ripponpete

ಅಕಾಲಿಕ ಮಳೆ ನೆಲಕಚ್ಚಿದ ಭತ್ತದ ಬೆಳೆ ; ಹೈರಾಣಾದ ರೈತರು

RIPPONPETE ; ಹವಾಮಾನ ವೈಪರಿತ್ಯದಿಂದಾಗಿ ಅಕಾಲಿಕವಾಗಿ ಮಳೆಬಿದ್ದ ಪರಿಣಾಮ ಭತ್ತದ ಬೆಳೆ ಸಂಪೂರ್ಣವಾಗಿನೆಲ ಕಚ್ಚಿದ್ದು ರೈತ ಸಮೂಹ ದಿಕ್ಕು ತೋಚದ ಸ್ಥಿತಿ ತಲುಪಿದ್ದಾರೆ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಯಿಂದಾಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ…