
ಕನ್ನಡದಲ್ಲಿ ವ್ಯವಹರಿಸುವಂತೆ ಆಗ್ರಹ ; ಕನ್ನಡಪರ ಸಂಘಟನೆಗಳಿಂದ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್ ಮುಂದೆ ಪ್ರತಿಭಟನೆ
ರಿಪ್ಪನ್‌ಪೇಟೆ : ಇಲ್ಲಿನ ರಾಷ್ಟ್ರೀಕೃತ ಕೆನರಾ ಬ್ಯಾಂಕ್‌ನಲ್ಲಿ ಅನ್ಯ ಭಾಷಿಗ ಅಧಿಕಾರಿಗಳಿಂದಾಗಿ ನಮ್ಮ ಮಾತೃ ಭಾಷೆ ಕನ್ನಡವನ್ನು ಕಡೆಗಣಿಸಿ ಗ್ರಾಹಕರನ್ನು ಅವಮಾನಿಸುತ್ತಿದ್ದಾರೆಂದು ಆರೋಪಿಸಿ ಕನ್ನಡ ಪರ ಸಂಘಟನೆಗಳು ಇಂದು ಬ್ಯಾಂಕ್ ಕಛೇರಿಯ ಎದುರು…









