ಮಲ್ನಾಡ್ ಟೈಮ್ಸ್

Ripponpete

ನಿತ್ಯ ನಿರಂತರ ಭಕ್ತರಿಂದ ಜಿನಾರಾಧನೆ | ಹೊಂಬುಜ ಕ್ಷೇತ್ರದ ಮಹಿಮೆ ಅಪಾರ ; ಶ್ರೀಗಳು

RIPPONPETE ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯ ಮಹಿಮೆ ಅಪಾರವಾದುದು. ಇಲ್ಲಿಯ ಗುರುಕುಲ ಶ್ರೀ ಕುಂದಕುಂದ ವಿದ್ಯಾಪೀಠದಲ್ಲಿ ಜ್ಞಾನಾರ್ಜನೆಗೈದವರು ಉನ್ನತ ಪದವಿಯಲ್ಲಿ…

ಸಾಗರ

ತೆಪ್ಪ ಮಗುಚಿದ ಪ್ರಕರಣ ; ಮೂವರು ಯುವಕರ ಶವ ಪತ್ತೆ !

SAGARA | ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ಬುಧವಾರ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದು ಇಂದು ಮೂವರ ಮೃತದೇಹಗಳು ಪತ್ತೆಯಾಗಿವೆ. ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಿನ್ನೆ…

Chikkamagaluru

ಜನಸಂಪರ್ಕ ಸಭೆ ಮೂಲಕ ಆಡಳಿತ ವ್ಯವಸ್ಥೆ ಜನರ ಮನೆ ಬಾಗಿಲಿಗೆ ; ಶಾಸಕ ಹೆಚ್.ಡಿ. ತಮ್ಮಯ್ಯ

CHIKKAMAGALURU | ಜನಸಂಪರ್ಕ ಸಭೆ ನಡೆಸುವ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರಸಭೆ ವತಿಯಿಂದ…

Ripponpete

ಅತಿಶಯ ಶ್ರೀಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ವಿಧಾನ-ಧಾರ್ಮಿಕ ಸಭೆ | ತ್ಯಾಗ-ಅಹಿಂಸೆಯೇ ಜೈನಧರ್ಮ ಸಾರ ; ಡಾ. ವೀರೇಂದ್ರ ಹೆಗ್ಗಡೆ

RIPPONPETE ; ಜೈನ ಧರ್ಮಸಾರ ಪ್ರಸಾರಕ ಶ್ರೀ ಶಾಂತಿಸಾಗರ ಮುನಿವರ್ಯರವರು ವಿಶ್ವದಲ್ಲಿ ಮಾನವತಾ ಮೌಲ್ಯಗಳನ್ನು ಜನಸಾಮಾನ್ಯರಿಗೂ ಮನನ ಮಾಡುವಂತೆ ಉಪದೇಶಿಸಿದ್ದಾರೆ. ಆಚಾರ್ಯ ಶ್ರೀ 108 ಶಾಂತಿಸಾಗರ ಮುನಿಮಹಾರಾಜರ ಆಚಾರ್ಯ ಪದಾರೋಹಣ ಶತಮಾನೋತ್ಸವದ ಸ್ಮರಣಾರ್ಥ…

Ripponpete

ರಿಪ್ಪನ್‌ಪೇಟೆ ; 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಶಿವಮಂದಿರದ ಪ್ರಾರಂಭೋತ್ಸವಕ್ಕೆ ರಾಜಯೋಗದಲ್ಲಿ ವಿದ್ಯುಕ್ತ ಚಾಲನೆ

RIPPONPETE ; ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್‌ಪೇಟೆಯ ಶ್ರೀಬಸವೇಶ್ವರ ವೀರಶೈವ ಸಮಾಜದವರು ಸುಸಜ್ಜಿತವಾಗಿ ನಿರ್ಮಿಸಲಾಗಿರುವ ನೂತನ “ಶಿವಮಂದಿರ’’ ಕಟ್ಟಡವನ್ನು ಇಂದು ರಾಜಯೋಗದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಗಿಳಾಲಗುಂಡಿಯ ವೇ.ಬ್ರ,ಗುರುಮೂರ್ತಿ ಮತ್ತು…

ಹೊಸನಗರ

ಬಿಜೆಪಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ಒಡೆಯುವ ಯತ್ನ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ

HOSANAGARA ; ಜಾತಿ, ಮತ ಹಾಗೂ ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ಕಾರ್ಯ ಬಿಜೆಪಿ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಬುಧವಾರ…

ಹೊಸನಗರ

ಗುಡ್ಡಗಾಡು ಓಟ ಸ್ಪರ್ಧೆ | ಮಹಿಳೆಯರ ಹಾಗೂ ಪುರುಷರ ವಿಭಾಗದ ಎರಡು ಪ್ರಶಸ್ತಿ ಬಾಚಿಕೊಂಡ ಶಿವಮೊಗ್ಗ ಡಿವಿಎಸ್ ಕಾಲೇಜ್, ಎರಡು ವಿಭಾಗದಲ್ಲೂ ಅತಿಥೇಯ ಹೊಸನಗರಕ್ಕೆ 4ನೇ ಸ್ಥಾನ

HOSANAGARA | ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಹಾಗೂ ಮಹಿಳಾ ವಿಭಾಗದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ…

ಹೊಸನಗರ

ಹೊಸನಗರದಲ್ಲಿ ಕುವೆಂಪು ವಿವಿ ಅಂತರ್ ಕಾಲೇಜು ಪುರುಷ ಹಾಗೂ ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಗೆ ಚಾಲನೆ

HOSANAGARA ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಐಕ್ಯೂಎಸಿ ಸಹಯೋಗದೊಂದಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷ ಹಾಗೂ ಮಹಿಳೆಯರ ಗುಡ್ಡಗಾಡು ಓಟ ಸ್ಪರ್ಧೆಗೆ ಇಂದು ಬೆಳಗ್ಗೆ…

Chikkamagaluru

ಕಾಡಾನೆಗಳ ಉಪಟಳ, 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ

CHIKKAMAGALURU | ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದ್ದು ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ –…

Ripponpete

ಕೋಣಂದೂರು ; ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

RIPPONPETE ; ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಬೋಧನೆಯು ಸಮಾಜಕ್ಕೆ ಮಾರ್ಗದರ್ಶನ…