ಮಲ್ನಾಡ್ ಟೈಮ್ಸ್

Ripponpete

ರಿಪ್ಪನ್‌ಪೇಟೆ ; 69ನೇ ಕನ್ನಡ ರಾಜ್ಯೋತ್ಸವ ಆಚರಣೆ

RIPPONPETE ; ಇಲ್ಲಿನ ಕಸ್ತೂರಿ ಕನ್ನಡ ಸಂಘ ಮತ್ತು ಡಾ.ಪುನೀತ್‌ರಾಜ್ ಅಭಿಮಾನಿ ಬಳಗ ಇವರ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠ ಶಾಲಾ ಆವರಣದಲ್ಲಿ ಕನ್ನಡ ಧ್ವಜವನ್ನು ಧ್ವಜಾರೋಹನ ಮಾಡುವ ಮೂಲಕ…

ಹೊಸನಗರ

ಹೊಸನಗರದಲ್ಲಿ 69ನೇ ಕನ್ನಡ ರಾಜ್ಯೋತ್ಸವ | ಕನ್ನಡನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ; ರಶ್ಮಿ ಹಾಲೇಶ್

HOSANAGARA ; ಕನ್ನಡನಾಡಿನ ದಿನವಾದ ನವೆಂಬರ್ 1 ರಂದು ನಾಡಿನ ಸಮಸ್ತ ಜನತೆ ಯಾವುದೇ ಜಾತಿ, ಧರ್ಮ, ಪಂಥಗಳ ಭೇದವಿಲ್ಲದೆ ಒಗ್ಗಟ್ಟಿನಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಮತ್ತು ಆಚರಿಸಬೇಕು ಎಂದು ಹೊಸನಗರದ ತಹಶೀಲ್ದಾರ್…

ಹೊಸನಗರ

ಹಲುಸಾಲೆ ಮಳವಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಹೆಚ್ಚಿದ ಆತಂಕ

HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಲೆ ಮಳವಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಗುರುವಾರ ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಳವಳ್ಳಿ ಗ್ರಾಮದ ದಿನೇಶ್…

ಅಪರಾಧ ಸುದ್ದಿ

HOSANAGARA ; ಹಾಡಹಗಲೇ ಮನೆ ಬಾಗಿಲು ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವು !

HOSANAGARA ; ಮನೆಯ ಮುಂಬಾಗಿಲು ಮುರಿದು ಹಾಡಹಗಲೇ ಚಿನ್ನಾಭರಣ ಕಳುವು ಮಾಡಿದ ಘಟನೆ ತಾಲೂಕಿನ ಮಾರುತಿಪುರದಲ್ಲಿ ಬುಧವಾರ ನಡೆದಿದೆ. ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಲ್ಲಿನ ನಿವಾಸಿ ಸುರೇಂದ್ರ ಹೊಳ್ಳ ಎಂಬುವವರ…

Accident

ದೇವರ ದರ್ಶನಕ್ಕೆ ಹೊರಟಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಮಹಿಳೆ ಸಾವು !

CHIKKAMAGALURU ; ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ಅ.30ರ ಬುಧವಾರ ನಡೆದಿದೆ. ಚಿಕ್ಕಮಗಳೂರು…

ಹೊಸನಗರ

ಬೆಳಕಿನ ಹಬ್ಬ ದೀಪಾವಳಿಗೆ ಭರದ ಸಿದ್ಧತೆ, ಖರೀದಿ ಭರಾಟೆ ಜೋರು

SHIVAMOGGA ; ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿರುಸಿನ ಸಿದ್ಧತೆ ನಡೆದಿವೆ. ಮಾರುಕಟ್ಟೆಯಲ್ಲಿ ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಸೇರಿ ಇತರೆ ವಸ್ತುಗಳ ಖರೀದಿ ಭರಾಟೆ ಜೋರಾಗಿ…

Ripponpete

ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಗುರುವಿರಕ್ತರ ಸಮಾಗಮ 1008 ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ಧರ್ಮ ಜಾಗೃತಿ ಸಮಾರಂಭ | ಕೋಣಂದೂರಿನ ಬೃಹನ್ಮಠದಲ್ಲಿ ನ. 7 ಮತ್ತು 8 ರಂದು ಶ್ರೀಶೈಲ ಜಗದ್ಗುರುಗಳ ಇಷ್ಟಲಿಂಗ ಪೂಜೆ

RIPPONPETE ; ಕೋಣಂದೂರು ಶ್ರೀಮದ್ ಗಿರಿರಾಜ ಶ್ರೀಶೈಲ ಸೂರ್ಯ ಸಿಂಹಾಸನಾ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ನವೆಂಬರ್ 7 ಮತ್ತು 8 ರಂದು ಶ್ರೀಶೈಲ ಜಗದ್ಗುರುಗಳ ಇಷ್ಟಲಿಂಗ ಪೂಜೆ ಶಿಲಾಮಂಟಪ ಕರ್ತೃಗದ್ದುಗೆ ಲಿಂಗ…

Ripponpete

ರಿಪ್ಪನ್‌ಪೇಟೆಯಲ್ಲಿ ಡಾ. ಪುನೀತ್ ಪುಣ್ಯಸ್ಮರಣೆ ಕಾರ್ಯಕ್ರಮ

RIPPONPETE ; ಇಲ್ಲಿನ ಕಸ್ತೂರಿ ಕನ್ನಡ ಸಂಘ ಹಾಗೂ ಡಾ.ಪುನೀತ್‌ರಾಜ್ ಅಭಿಮಾನಿ ಬಳಗದವರಿಂದ ಮೂರನೇ ವರ್ಷದ ಡಾ.ಪುನೀತ್ ಪುಣ್ಯಸ್ಮರಣೆ ಕಾರ್ಯಕ್ರಮವು ವಿನಾಯಕ ವೃತ್ತದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ…

ಹೊಸನಗರ

ಕಾಂಪೌಂಡ್ ತೆರವು, ಗ್ರಾಪಂ ಆಸ್ತಿ ಕಬಳಿಕೆಗೆ ಅವಕಾಶ ಕೊಡಲ್ಲ ; ಶ್ರೀನಿವಾಸ್ ರೆಡ್ಡಿ

HOSANAGARA ; ಗ್ರಾಮ ಪಂಚಾಯತಿಗೆ ಸಂಬಂಧಿಸಿದ ನಿವೇಶನ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಣ ಮಾಡಿಕೊಂಡು ಸುತ್ತ ಕಾಂಪೌಂಡ್ ನಿರ್ಮಾಣ ಮಾಡಿಕೊಂಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಲ್ಲಿನ ಗ್ರಾಮ ಪಂಚಾಯಿತಿ ಅಕ್ರಮ ಕಾಂಪೌಂಡ್ ಅನ್ನು ತೆರವುಗೊಳಿಸಿ…

ಹೊಸನಗರ

ಸಹಕಾರಿ ಸಂಸ್ಥೆಗಳು ಎಂದೆಂದಿಗೂ ಕೃಷಿಕರಿಗೆ ಬೆನ್ನೆಲುಬಾಗಿ ಕೆಲಸ ಮಾಡುತ್ತದೆ ; ಶಾಸಕ ಬೇಳೂರು ಗೋಪಾಲಕೃಷ್ಣ

HOSANAGARA ; ಕೃಷಿಕರಿಗೆ ಸುಲಭದಲ್ಲಿ ಸಾಲ ಸೌಲಭ್ಯ ಒದಗಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸಿವೆ. ಇದರಿಂದ ಕೃಷಿಕರಿಗೆ ಕಡಿಮೆ ಬಡ್ಡಿ ದರ ಹಾಗೂ ಸಕಾಲದಲ್ಲಿ ಆರ್ಥಿಕ ಸೌಲಭ್ಯ ದೊರೆಯುತ್ತಿದೆ. ಸಹಕಾರಿ ಸಂಸ್ಥೆಗಳು…