ಮಲ್ನಾಡ್ ಟೈಮ್ಸ್

Ripponpete

ಸುರಿಯುವ ಮಳೆಯಲ್ಲೂ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಹರಿದು ಬಂತು ಜನಸಾಗರ !

RIPPONPETE ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವವು ಶುಕ್ರವಾರ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು. ಮುಂಜಾನೆಯಿಂದಲೇ ಭಾರಿ ಮಳೆಯ…

ಹೊಸನಗರ

ಮಾಜಿ ಶಾಸಕ ಕೆ. ಲಕ್ಷ್ಮಿನಾರಾಯಣ ನಿಧನ, ಹೊಸನಗರದಲ್ಲಿ ಸಂತಾಪ

HOSANAGARA ; ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಗೌರವಾಧ್ಯಕ್ಷರಾದ ಕೆ ಲಕ್ಷ್ಮಿನಾರಾಯಣ (86) ಬೆಂಗಳೂರಿನ ಅವರ ನಿವಾಸದಲ್ಲಿ ನಿಧನರಾಗಿದ್ದು ಹೊಸನಗರದ ಕೋಟೆಗಾರ್ ವಿದ್ಯಾವರ್ಧಕ…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ಹೊಸನಗರ ಪೊಲೀಸರ ದಾಳಿ, ನಗದು ಸಹಿತ 11 ಮಂದಿ ವಶಕ್ಕೆ !

HOSANAGARA ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ತಮ್ಮ…

ಸಾಗರ

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

SAGARA ; ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ. ಸೆ‌.29 ರ ಭಾನುವಾರ…

ಹೊಸನಗರ

ಪಿಡಿಓರಿಂದ ಅಕ್ರಮ ಭೂ ಕಬಳಿಕೆ ಆರೋಪ, ತಹಶೀಲ್ದಾರ್‌ಗೆ ದೂರು, ತೆರವುಗೊಳಿಸದಿದ್ದರೆ ಉಗ್ರ ಹೋರಾಟ ; ಅರಳಿಸುರಳಿ ನಾಗರಾಜ್

HOSANAGARA ; ತಾಲ್ಲೂಕು ಕಸಬಾ ಹೋಬಳಿ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಗನಕೊಪ್ಪ ಗ್ರಾಮದ ಸರ್ವೆನಂಬರ್ 13ರಲ್ಲಿರುವ 30 ಗುಂಟೆಗೂ ಹೆಚ್ಚು ಸರ್ಕಾರಿ ಭೂಮಿಯನ್ನು ಕಾನೂನು ಬಾಹಿರವಾಗಿ ಗ್ರಾಮ ಪಂಚಾಯತಿಯ ಪಿಡಿಓ…

ಶಿವಮೊಗ್ಗ

SHIVAMOGGA | ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ; ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸೂಚನೆ

SHIVAMOGGA ; ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, 2026 ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ.…

ಹೊಸನಗರ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ

HOSANAGARA ; ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್…

ಶಿವಮೊಗ್ಗ

ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಏಕರೀತಿಯ ನಿಯಮ ಜಾರಿ !

SHIVAMOGGA ; ಅಕ್ರಮ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಜಿಲ್ಲೆಯಾದ್ಯಂತ ಏಕರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ…

ಹೊಸನಗರ

ಅಕ್ರಮ ಭೂ ಒತ್ತುವರಿ ಮಾಡಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳ ಕಡಿತಲೆ | ಕಂದಾಯ, ಅರಣ್ಯ ಇಲಾಖೆಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಗಂಭೀರ ಆರೋಪ

HOSANAGARA ; ತಾಲೂಕಿನ ಹುಂಚ ಹೋಬಳಿ ಬಿದರಹಳ್ಳಿ ಗ್ರಾಮದ ಮಂಡ್ಲಿಕಾನು ಸರ್ವೆ ನಂಬರ್ 47ರ ಕಂದಾಯ ಭೂಮಿಯಲ್ಲಿ ಹುಲುಸಾಗಿ ಬೆಳೆದಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಹೊನ್ನೆ, ಶ್ರೀಗಂಧ, ನಂದಿ, ನೇರಳೆ, ಜಾಲ,…

Ajjampura

5 ವರ್ಷದ ಬಾಲಕಿ ಅನುಮಾನಾಸ್ಪದ ಸಾವಿಗೆ ಬಿಗ್ ಟ್ವಿಸ್ಟ್ ! ತಂದೆಯೇ ಕೊಲೆ ಮಾಡಿ ಕಥೆ ಕಟ್ಟಿದ್ಯಾಕೆ ಗೊತ್ತಾ ?

AJJAMPURA ; ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಶಿವನಿ ಆರ್.ಎಸ್. ನಲ್ಲಿ ಸೆ. 19ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಬಾಲಕಿ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಗಳನ್ನು ತಾನೇ ಕೊಲೆ ಮಾಡಿರುವುದಾಗಿ ಮೃತಳ ತಂದೆ ಮಂಜುನಾಥ್…