ಮಲ್ನಾಡ್ ಟೈಮ್ಸ್

Chikkamagaluru

ಜೂ.08 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.08) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ‌ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ‌. ಶಿವಮೊಗ್ಗ ಜಿಲ್ಲೆ : (ಮಳೆ ಮಿ.ಮೀ.ಗಳಲ್ಲಿ)…

Ripponpete

ಪಾರದರ್ಶಕವಾಗಿ ಕಾಮಗಾರಿಗಳ ನಿರ್ವಹಣೆ : ಸಾಮಾಜಿಕ ಪರಿಶೋಧನ ಗ್ರಾಮ ಸಭೆಯಲ್ಲಿ ಪ್ರಶಂಸೆ

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯಿತ್ 2026-27ನೇ ಸಾಲಿನ ಪ್ರಥಮ ಹಂತದ ಹಾಗೂ 2025-26ನೇ ಸಾಲಿನ ಎಂ.ಜಿ.ಎನ್.ಆರ್.ಇ.ಜಿ.ಎ. ಹಾಗೂ 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯೂ ಯಾವುದೇ…

ಹೊಸನಗರ

ಮಲೆನಾಡಿನ ನಡುಮನೆಯಲ್ಲಿ ಭಾರಿ ವರ್ಷಧಾರೆ ; ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಸಂಪರ್ಕ ಸ್ಥಗಿತ

ರಿಪ್ಪನ್‌ಪೇಟೆ : ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಪಡೆದಿರುವ ಹೊಸನಗರ ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಮಳೆಗೆ ನೂರಾರು ವಿದ್ಯುತ್‌ ಕಂಬಗಳು, ಮರಗಳು ಧರೆಗುರುಳಿ ಅಪಾರ ಹಾನಿ ಸಂಭವಿಸಿದೆ.…

ಸಾಗರ

ಸಾಗರ ತಾಲ್ಲೂಕಿನಲ್ಲಿ ಮುಂದುವರೆದ ಭಾರಿ ಮಳೆ : ಶಾಲೆ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಸಾಗರ : ತಾಲ್ಲೂಕಿನಾದ್ಯಂತ ತೀವ್ರ ಮಳೆಯ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 8ರಂದು ಸಾಗರ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಡಾ.…

Chikkamagaluru

ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.07) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ‌ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ‌. ಶಿವಮೊಗ್ಗ ಜಿಲ್ಲೆ : (ಮಳೆ ಮಿ.ಮೀಗಳಲ್ಲಿ)…

Chikkamagaluru

ಭಾರಿ ಮಳೆ ; ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ !

ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ತಾಲೂಕಿನ ಶಾಲೆ ಕಾಲೇಜ್‌ಗಳಿಗೆ ನಾಳೆ (ಜು.07) ರಜೆ ಘೋಷಣೆ ಮಾಡಲಾಗಿದೆ. ಹೊಸನಗರ : ಶಿವಮೊಗ್ಗ…

ಭದ್ರಾವತಿ

ಎಸ್‌ಐಆರ್ ಕಾರ್ಯಾಚರಣೆ ವೇಳೆ ಕುಸಿದು ಬಿದ್ದು ಬಿಎಲ್‌ಒ ಸಾವು !

ಭದ್ರಾವತಿ : ತಾಲ್ಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ಸೋಮವಾರ ಎಸ್‌ಐಆರ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಿಎಲ್‌ಓ ಮಂಜುಳಾ (50) ಕುಸಿದು ಬಿದ್ದು ಮೃತರಾಗಿದ್ದಾರೆ. ಮಂಜುಳಾ ಭದ್ರಾವತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದು, ಸೋಮವಾರ…

Ripponpete

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ | ನಿಸ್ವಾರ್ಥ ಸೇವೆಯ ಮೂಲಕ ಸಮಾಜದಲ್ಲಿ ಜಾಗೃತಿ ಅಗತ್ಯ

ರಿಪ್ಪನ್‌ಪೇಟೆ‌ : ಮನುಷ್ಯನಲ್ಲಿ ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಬದುಕುವುದೇ ನಿಜವಾದ ಮನುಷ್ಯ ಧರ್ಮ. ನಾವು ಯಾವುದೇ ರೂಪದಲ್ಲಿಯಾದರೂ ಒಂದಲ್ಲಾ ಒಂದು ಸಹಾಯ ಮಾಡುತ್ತೇವೆ. ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ನೀಡುವುದು ಒಂದು…

Ripponpete

ನವಜಾತ ಹೆಣ್ಣು ಶಿಶುವನ್ನು ಗವಟೂರು ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟುಹೋದ ಹೆತ್ತವರು !

ರಿಪ್ಪನ್‌ಪೇಟೆ : ಸಮೀಪದ ಗವಟೂರು ಹೊಳೆ ಬಳಿ ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶುವನ್ನು ಅನಾಥ ಸ್ಥಿತಿಯಲ್ಲಿ ಬಿಟ್ಟು ಹೋಗುವ ಘಟನೆ ನಡೆದಿದೆ. ಈ ಮಗು ಸುಮಾರು 10-15 ದಿನಗಳ ಪ್ರಾಯದಿದ್ದು, ಬಟ್ಟೆಯಲ್ಲಿ…

Chikkamagaluru

RAINFALL REPORT | ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.06) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತೀರ್ಥಹಳ್ಳಿಯ ಹೊಸಹಳ್ಳಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 135 ಮಿ.ಮೀ. ಮಳೆ ದಾಖಲಾಗಿದೆ. ಇನ್ನೂ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ…