
SHIVAMOGGA RAIN | ಇಂದು ಬೆಳಗ್ಗೆಯಿಂದ ರಾತ್ರಿವರೆಗೆ ಸೊನಲೆಯಲ್ಲಿ ದಾಖಲಾಯ್ತು ರಾಜ್ಯದಲ್ಲೇ ಅತಿ ಹೆಚ್ಚು ಮಳೆ ! ಮತ್ತೆಲ್ಲೆಲ್ಲಿ ಎಷ್ಟಾಗಿದೆ ಮಳೆ ?
SHIVAMOGGA | ಶಿವಮೊಗ್ಗ ಜಿಲ್ಲಾದ್ಯಂತ ವರುಣ (Rain) ಅಬ್ಬರಿಸುತ್ತಿದ್ದು ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಇಂದು ದಾಖಲೆಯ ಮಳೆ ಸುರಿದಿದೆ. ಹೊಸನಗರದ ಸೊನಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲಾಗಿದೆ. New Sim Card…







