
ರಿಪ್ಪನ್‌ಪೇಟೆ ; ರಸ್ತೆ ಅಗಲೀಕರಣ ನೆಪದಲ್ಲಿ ನೂರಾರು ವರ್ಷದ ರಾಜಕಾಲುವೆ ಮುಚ್ಚುವ ಹುನ್ನಾರ !
RIPPONPETE ; ಸಾಗರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ವಿನಾಯಕ ವೃತ್ತದಿಂದ ಎರಡು ಸಂಪರ್ಕ ರಸ್ತೆಯ ತಲಾ ಒಂದೊಂದು ಕಿ.ಮೀ. ದೂರವನ್ನು ಅಗಲೀಕರಣಗೊಳಿಸುವ ಶಾಸಕರ ಬಹುವರ್ಷದ ಬೇಡಿಕೆಯಾಗಿದ್ದು ಈ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ಸಾಗುವ…









