‌ ಶಿವಮೊಗ್ಗ

ಹೊಸನಗರ

ಕಾರಣಗಿರಿ ಸಿದ್ದಿವಿನಾಯಕ ಸ್ವಾಮಿ ದರ್ಶನ ಪಡೆದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು

HOSANAGARA ; ಇತಿಹಾಸ ಪ್ರಸಿದ್ಧ ತಾಲೂಕಿನ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ‌ದೇವಸ್ಥಾನಕ್ಕೆ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು ಶುಕ್ರವಾರ ಭೇಟಿ ನೀಡಿ ಶ್ರೀ ಸ್ವಾಮಿಗೆ ವಿಶೇಷ ಸೇವೆ ನೆರವೇರಿಸಿದರು.  ಬಳಿಕ…

ಹೊಸನಗರ

ಮನಮೋಹನ್ ಸಿಂಗ್ ನಿಧನ ; ಹೊಸನಗರ ಕಾಂಗ್ರೆಸ್ ಕಛೇರಿಯಲ್ಲಿ ಸಂತಾಪ ಸಭೆ

HOSANAGARA ; ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ನೇತೃತ್ವದಲ್ಲಿ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರಿಗೆ ಸಂತಾಪ ಸಭೆಯನ್ನು ಏರ್ಪಡಿಸಲಾಗಿತ್ತು. ದೇಶದ ಏಳಿಗೆಗಾಗಿ ಶ್ರಮಿಸಿದವರು…

Accident

ಜೀಪ್ ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿ, ಪ್ರಯಾಣಿಕರಿಗೆ ಗಾಯ !

HOSANAGARA ; ಜೀಪ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 5ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಕ ಬಳಿ ನಡೆದಿದೆ. ಕೊಲ್ಲೂರಿನಿಂದ…

ಶಿವಮೊಗ್ಗ ಸುದ್ದಿ

ಲಂಚ ಪಡೆಯುತ್ತಿದ್ದ ವೇಳೆ ಇಂಡುವಳ್ಳಿ ಗ್ರಾ.ಪಂ. ಪಿಡಿಓ ಬಂಧನ

SORABA ; ಇ-ಖಾತೆ ಮಾಡಿಕೊಡಲು 5 ಸಾವಿರ ರೂ.ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಯ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು…

ಅಪರಾಧ ಸುದ್ದಿ

ಕೌಟುಂಬಿಕ ಕಲಹ ; ಪತ್ನಿಯನ್ನೇ ಹತ್ಯೆಗೈದ ಪತಿ !

SHIVAMOGGA ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ (38)…

Ripponpete

ಮಕ್ಕಳ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆ ಪ್ರತಿಬಿಂಬಿಸುವ ವೇದಿಕೆಯೇ ಶಾಲಾ ವಾರ್ಷಿಕೋತ್ಸವ

RIPPONPETE ; ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ…

ಭದ್ರಾವತಿ

ಟಿವಿ ರಿಮೋಟ್‍ಗಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಾಲಕಿ !

BHADRAVATHI ; ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ. ಕಲ್ಲಿಹಾಳ್ ಗ್ರಾಮದ ಸಹನಾ (16)…

ಹೊಸನಗರ

ಸಿ.ಟಿ ರವಿ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ ; ಆರಗ ಜ್ಞಾನೇಂದ್ರ

HOSANAGARA ; ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಹತ್ಯೆ ಮಾಡುವ ಉದ್ದೇಶದಿಂದ ಬಂಧಿಸಿ ಖಾನಪುರ ಠಾಣೆಗೂ ಹೋಗದೇ ಎರಡ್ಮೂರು ಜಿಲ್ಲೆ, ತಾಲ್ಲೂಕುಗಳಿಗೆ ಸುತ್ತಿಸಿ ರಾತ್ರಿಯಿಡಿ ಹಿಂಸೆ ನೀಡುವ ಉದ್ದೆಶವೇನಿತ್ತು? ಎಂದು ಮಾಜಿ…

ಶಿವಮೊಗ್ಗ

ಕಾಲೇಜಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ !

SHIVAMOGGA ; ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಇಂದು ನಡೆದಿದೆ. ಮುಭಾಶಿರಾ ಬಾನು (17) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ನಂಜಪ್ಪ ಲೇಔಟ್ ಬಳಿ ಇರುವ ಖಾಸಗಿ ಕಾಲೇಜಿನಲ್ಲಿ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ನದಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ !

THIRTHAHALLI ; ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ…

error: Content is protected !!