ಶಿವಮೊಗ್ಗ

ಶಿವಮೊಗ್ಗ

ಸಿಗಂದೂರು ಭಕ್ತ ಮಂಡಳಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ: ಸಚಿವರ ಹೇಳಿಕೆಯನ್ನು ತಿರುಚಿ ಭಕ್ತರ ಭಾವನೆ ಕೆರಳಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ

ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ ಹೇಳಿಕೆಯನ್ನುಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರ ವಿರುದ್ಧ ಕಠಿಣ…

ಸಾಗರ

ಮಡಿವಾಳ, ಈಡಿಗ, ಗಂಗಾಮತಸ್ಥರ ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಮಂಜೂರು

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ವಹಿಸಿದ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಸಾಗರ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ ಮತ್ತು ಈಡಿಗ ಸಮುದಾಯಗಳಿಗೆ ಬಹುದಿನಗಳ ಬೇಡಿಕೆಯಾದ ಸಮುದಾಯ ಭವನ…

ತೀರ್ಥಹಳ್ಳಿ

ಕರ್ತವ್ಯಲೋಪ ಎಸಗಿದ ಬಿಇಒರನ್ನು ಅಮಾನತುಗೊಳಿಸಿ ; ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ತೀರ್ಥಹಳ್ಳಿ:  ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಇವರನ್ನು ಕರ್ತವ್ಯಲೋಪ ಹಾಗೂ ಅಧಿಕಾರ ದುರ್ಬಳಕೆ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ,…

ಶಿವಮೊಗ್ಗ

ಶಿವಮೊಗ್ಗ: ರಾತ್ರಿ 1 ಗಂಟೆಗೆ ಶಸ್ತ್ರಾಸ್ತ್ರಧಾರಿಗಳು ಲೇಔಟ್‌ನಲ್ಲಿ ಸಂಚಾರ – ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಶಿವಮೊಗ್ಗ – ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್‌ ಬಡಾವಣೆಯಲ್ಲಿ ಶನಿವಾರ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಆರು ದುಷ್ಕರ್ಮಿಗಳು ಶಸ್ತ್ರಾಸ್ತ್ರ ಹಿಡಿದು ರಸ್ತೆಗಳಲ್ಲಿ ಸಂಚರಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ…

ಶಿವಮೊಗ್ಗ

ಸಾಗುವಾನಿ ಮರಗಳ ಅಕ್ರಮ ಕಡಿತ : ಅರಣ್ಯಾಧಿಕಾರಿಗಳು ಭಾಗಿ ಶಂಕೆ !

ಶಿವಮೊಗ್ಗ :ತಾಲೂಕಿನ ಸಿರಿಗೆರೆ ವನ್ಯಜೀವಿ ವಲಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದು ಕಳ್ಳ ಸಾಗಾಟ ಮಾಡಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ಕೆಲವು ಅಧಿಕಾರಿಗಳು ಹಾಗೂ…

ತೀರ್ಥಹಳ್ಳಿ

ತೀರ್ಥಹಳ್ಳಿ ಬಿಇಒ ಬಿಜೆಪಿ ಸಂಘಟನಾ ಕಾರ್ಯದರ್ಶಿಯೆ? : ಪ.ಪಂ. ಸದಸ್ಯ ಬಿ.ಆರ್.ರಾಘವೇಂದ್ರ ಶೆಟ್ಟಿ ಪ್ರಶ್ನೆ

ತೀರ್ಥಹಳ್ಳಿ : ಸಂಸದರು ವೇದಿಕೆಯಲ್ಲಿದ್ದ ಬ್ಯಾಗ್‌ ಮತ್ತು ಸ್ವಟರ್ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆಪಿ ಕಾರ್ಯಕ್ರಮವನ್ನಾಗಿ ಸಂಪೂರ್ಣ ಮಾರ್ಪಡಿಸಿದ್ದಾರೆ. ಸರ್ಕಾರಿ ಯೋಜನೆ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಶಿಷ್ಟಾಚಾರ ಪಾಲನೆ ಮಾಡದ…

ಶಿವಮೊಗ್ಗ ಸುದ್ದಿ

ಬೆಂಗಳೂರಿನಿಂದ ಶಿವಮೊಗ್ಗ, ಸಾಗರ, ತಾಳಗುಪ್ಪಕ್ಕೆ ಈ ದಿನ ವಿಶೇಷ ರೈಲು : ಪ್ರವಾಸಿಗರಿಗೆ ಅನುಕೂಲ

ಶಿವಮೊಗ್ಗ: ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಬೆಂಗಳೂರು–ಶಿವಮೊಗ್ಗ ಮಾರ್ಗವಾಗಿ ಸಾಗರ ತಾಲೂಕಿನ ತಾಳಗುಪ್ಪವರೆಗೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಸಂಚರಿಸಲು ನಿರ್ಧರಿಸಿದೆ. ಜುಲೈ 25 ಮತ್ತು…

ಹೊಸನಗರ

ಹೊಸನಗರ: ಮೂಕಾಂಬಿಕ ಅಭಯಾರಣ್ಯದ ಜಲಪಾತ ವೀಕ್ಷಣೆಗೆ ಅಕ್ರಮ ಪ್ರವೇಶ ನಿಷಿದ್ಧ

ಹೊಸನಗರ: ತಾಲೂಕಿನ ಚಕ್ರಾ ಜಲಾಶಯದ ಸಮೀಪ, ಮೂಕಾಂಬಿಕ ಅಭಯಾರಣ್ಯ ವ್ಯಾಪ್ತಿಯೊಳಗೆ ಅಡಗಿರುವ ಅಪರೂಪದ ಜಲಪಾತವೊಂದು ಪ್ರಕೃತಿ ಪ್ರೇಮಿಗಳ ಕಣ್ಮನ ಸೆಳೆಯುತ್ತಿದೆ. ಆದಾಗ್ಯೂ, ಈ ಜಲಪಾತ ವೀಕ್ಷಣೆಗೆ ಅಕ್ರಮ ಪ್ರವೇಶ ನಿಷಿದ್ಧವಾಗಿದೆ ಎಂದು ಅರಣ್ಯ…

ಶಿವಮೊಗ್ಗ

‘ಜಂಗಲ್ ಮಂಗಲ್’ ಪ್ರದರ್ಶನ ಯಶಸ್ವಿಯತ್ತ: ಹೊಸ ತಂಡದ ಹೊಸ ಪ್ರಯೋಗ

ದಕ್ಷಿಣ ಕನ್ನಡದ ಕಾಡುಗಳನ್ನು ಹಿನ್ನೆಲೆಯಾಗಿ ಇಟ್ಟುಕೊಂಡು, ಸಂಪೂರ್ಣವಾಗಿ ಹೊಸ ತಂಡದೊಂದಿಗೆ ತೆರೆಕಂಡಿರುವ 'ಜಂಗಲ್ ಮಂಗಲ್' ಚಿತ್ರವು ಯಶಸ್ವಿಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರವನ್ನು ನಿರ್ದೇಶಿಸಿರುವ ರಕ್ಷಿತ್ ಕುಮಾರ್ ಅವರು ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

ಶಿವಮೊಗ್ಗ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ !

ಶಿವಮೊಗ್ಗ : ತಾಲ್ಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯಕ್ ಅವರು ಲಂಚ ಪಡೆಯುವ ವೇಳೆ ಲೋಕಾಯುಕ್ತದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮುದ್ದಿನಕೊಪ್ಪದ ಶ್ರೀರಾಂಪುರ ಗ್ರಾಮದ ನಿವಾಸಿ ವಿನೋದ್ ಅವರು ತಮ್ಮ…

error: Content is protected !!