ಹೊಸನಗರ ; ಆಸ್ತಿ ಅಂತಸ್ತು ಗಳಿಕೆಗಿಂತಲೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ತಿಳಿಸಿದರು. ಇಲ್ಲಿನ ಸಂತ ಅಂತೋಣಿ ದೇವಾಲಯದಲ್ಲಿ ಭಾನುವಾರ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್…
ಶಿವಮೊಗ್ಗ ; ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಯನೂರು-ರಿಪ್ಪನ್‌ಪೇಟೆ ಮಾರ್ಗದ ಚಿನ್ನಮನೆ ಬಳಿ ನಡೆದಿದೆ. ದೇವಸ್ಥಾನಕ್ಕೆ ತೆರಳುತ್ತಿದ್ದ ಕೂರಂಬಳ್ಳಿ ನಿವಾಸಿ ಮಂಜುನಾಥ್ ಮೃತ ದುರ್ದೈವಿ.…
ಭದ್ರಾವತಿ ; ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾರಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೃತಿ (21) ಮೃತಪಟ್ಟ ವಿದ್ಯಾರ್ಥಿನಿ. ಅಪಘಾತದಲ್ಲಿ ಕಾರಿನಲ್ಲಿದ್ದ…
ಶಿವಮೊಗ್ಗ ; ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಸತೀಶ್ ಜಾರಕಿಹೊಳಿ…
ಹೊಸನಗರ ; ಬಂಗಾರಮಕ್ಕಿ ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 12ರವರೆಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಶ್ರೀ ವೀರಾಂಜನೇಯ ದೇವರ ಪ್ರತಿಷ್ಠಾಷ್ಟಬಂಧ ನೂತನ ಗೋಪುರ, ಸ್ವರ್ಣಮಯ ಕಲಶ, ಶ್ರೀ ಸುಬ್ರಹ್ಮಣ್ಯ…
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವವು ಜನವರಿ 22 ರಂದು ಬುಧವಾರ ನಡೆಯಲಿದೆ. ಅಂದು ಬೆಳಗ್ಗೆ 6 ರಿಂದ ದೇವಿಗೆ ವಿಶೇಷ ಪೂಜೆ ಮಹಾಮಂಗಳಾರತಿಯೊಂದಿಗೆ ಜಾತ್ರಾ…
ಹೊಸನಗರ ; ತಾಲ್ಲೂಕು ವರ್ತಕರ ಸಂಘದ ವತಿಯಿಂದ ಜನವರಿ 19ರ ಭಾನುವಾರ ಬೆಳಗ್ಗೆ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಹವನ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದ್ದು ಹೊಸನಗರದಲ್ಲಿ ಕಷ್ಟಪಟ್ಟು ದುಡಿಯುತ್ತಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು…
RIPPONPETE ; ಗುರುಗಳು ಸಮಾಜವನ್ನು ಸರಿ ದಿಕ್ಕಿನಲ್ಲಿ ತರುವವನೇ ನಿಜವಾದ ಗುರು.ಮಠಗಳು ಸಹ ಸಮಾಜವನ್ನು ಸಂಘಟಿಸುವ ಮೂಲಕ ದಾರಿ ತಪ್ಪಿದವರನ್ನು ಸರಿಯಾದ ಮಾರ್ಗದಲ್ಲಿ ಕರೆದೊಯುವವನೇ ಗುರುವಾಗುತ್ತಾನೆಂದು ಆನಂದಪುರ ಮುರುಘರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ…
HOSANAGARA ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವ-ಸಹಾಯ ಮಹಿಳಾ ಸಂಘದ ಕಾರ್ಯ ಚುಟುವಟಿಕೆ ಕುರಿತಂತೆ ಕೆಲವು ಕಿಡಿಗೇಡಿಗಳು ವಿನಃಕಾರಣ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ, ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು…
HOSANAGARA ; ಮಾನವೀಯ ಮಕ್ಕಳನ್ನು ರೂಪಿಸಲು ಮನೆಯಲ್ಲಿ ಶಿಕ್ಷಣಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು ಎಂದು ತಾಳಗುಪ್ಪ ಕೂಡ್ಲಿಮಠದ ಶ್ರೀ ಮನ್ ನಿರಂಜನ ಪ್ರಣಾಪೀಠಾಧೀಶ್ವರ ಶ್ರೀ ಸಿದ್ದವೀರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಪಟ್ಟಣದ ಕುವೆಂಪು…