ಶಿವಮೊಗ್ಗ

ಹೊಸನಗರ

HOSANAGARA ; ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಅದ್ಧೂರಿ ಸ್ವಾಗತ

HOSANAGARA ; ಹಿಂದೆ ಮೈಸೂರು ರಾಜ್ಯವೆಂದು ಇದ್ದ ಹೆಸರನ್ನು ಕರ್ನಾಟಕ ಎಂದು ಬದಲಾವಣೆ ಮಾಡಿ ಇಂದಿಗೆ 50 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಇದರ ನೆನಪಿಗಾಗಿ, ರಾಜ್ಯದಾದ್ಯಂತ ಕರ್ನಾಟಕ ಸುವರ್ಣ ಸಂಭ್ರಮ…

ಹೊಸನಗರ

ಹೊಸನಗರ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮಾಚರಣೆ

HOSANAGARA ; ಶರನ್ನವರಾತ್ರಿಯ ಮಹಾನವಮಿ ಪ್ರಯುಕ್ತ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆಯುಧಪೂಜೆ ನಡೆಯಿತು. ಆರಕ್ಷಕರ ಬೈಕ್, ಜೀಪ್, ಕಾರು ಹಾಗು ವಿವಿಧ ಶಸ್ತ್ರಾಸ್ತ್ರಗಳೊಂದಿಗೆ ಅಗತ್ಯ ದಾಖಲೆ ಪುಸ್ತಕಗಳಿಗೆ ವಿಶೇಷ ಪೂಜೆ ನೆರವೇರಿತು.ಅರ್ಚಕ ಕೃಷ್ಣಮೂರ್ತಿ…

Ripponpete

ಕೊಚ್ಚಿ ಹೋದ ರಸ್ತೆ, ಮಾಜಿ ಸಚಿವ ಹಾಲಪ್ಪ ಭೇಟಿ, ಪರಿಶೀಲನೆ | ಧಾರಾಕಾರ ಮಳೆಗೆ ಮನೆ ಕುಸಿದ ಮನೆ !

RIPPONPETE ; ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಚಲಿಜಡ್ಡು – ಕಡೇಗದ್ದೆ ಸಂಪರ್ಕ ರಸ್ತೆ ಕೊಚ್ಚಿ ಹೋಗಿದ್ದು ಅಕ್ಕ-ಪಕ್ಕದ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಣದ…

ಹೊಸನಗರ

Shivamogga ; ಆಯುಧ ಪೂಜೆ, ಹೂ-ಹಣ್ಣುಗಳ ಖರೀದಿ ಜೋರು !

SHIVAMOGGA ; ಜಿಲ್ಲೆಯಾದ್ಯಂತ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನವರಾತ್ರಿ ಉತ್ಸವದ ಭಾಗವಾಗಿ ಆಯುಧಪೂಜೆ ಮತ್ತು ವಿಜಯದಶಮಿ ಆಚರಣೆಗೆ ಜನರು ಸಜ್ಜುಗೊಂಡಿದ್ದು, ಪೂಜೆಗೆ ಬೇಕಾದ ಸಾಮಗ್ರಿಗಳ ಖರೀದಿ ಭರಾಟೆ ಜೋರಿದೆ. ಶಿವಮೊಗ್ಗ ನಗರದಲ್ಲಿ…

ಹೊಸನಗರ

ಕ್ರೀಡೆ ದೈಹಿಕ ಆರೋಗ್ಯ ಸುಧಾರಿಸಿ ಕಾಪಾಡುತ್ತದೆ ; ಡಾ. ಲಿಂಗರಾಜ್

HOSANAGARA ; ಕ್ರೀಡೆಯಲ್ಲಿ ಸ್ಥರವಾಗಿ ತೊಡಗಿಸಿಕೊಳ್ಳುವಿಕೆಯು ಯಾವಾಗಲೂ ದೈಹಿಕ ಆರೋಗ್ಯವನ್ನು ಸುಧಾರಿಸಿಕೊಳ್ಳುತ್ತದೆ ಮತ್ತು ಕಾಪಾಡುತ್ತದೆ ಎಂಬುದು ಇತ್ತಿಚಿನ ವರ್ಷಗಳಲ್ಲಿ ಸಾಬೀತಾಗಿದೆ ಎಂದು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಲಿಂಗರಾಜ್‌ ಹೇಳಿದರು.…

ಹೊಸನಗರ

ವೀರಶೈವ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವರಕೋಡು ಈಶ್ವರಪ್ಪಗೌಡ ಆಯ್ಕೆ

HOSANAGARA ; ಇಲ್ಲಿನ ಜೆಸಿಎಂ ರಸ್ತೆಯ ತಮ್ಮ ಸ್ವಂತ ಕಟ್ಟಡದಲ್ಲಿ 2007ರಂದು ಸ್ಥಾಪಿಸಲಾಗಿರುವ ಸಂಘಗಳಲ್ಲಿಯೇ ಪ್ರತಿಷ್ಠೆ ಪಡೆದಿರುವ ಶ್ರೀ ವೀರಶೈವ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವರಕೋಡು ಈಶ್ವರಪ್ಪ ಗೌಡರನ್ನು ಅಧ್ಯಕ್ಷರನ್ನಾಗಿ ಆಯ್ಕೆ…

Agriculture

Arecanut, Black Pepper Price 09 October 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಅಕ್ಟೋಬರ್ 09 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ. ಹೊಸನಗರ ಮಾರುಕಟ್ಟೆ :ರಾಶಿ ಇಡಿ : 20009 – 49799ಗೊರಬಲು…

Ripponpete

ಶರನ್ನವರಾತ್ರಿ ಸಪ್ತಮಿ ಸುದಿನ | ವಿದ್ಯಾದೇವಿ ಸರಸ್ವತಿ ಸ್ಮರಣೆಯಿಂದ ಶ್ರುತ ಜ್ಞಾನ ಪ್ರಾಪ್ತಿ ; ಹೊಂಬುಜ ಶ್ರೀಗಳು

RIPPONPETE ; ಆಶ್ವಯುಜ ಶುಕ್ಲ ಸಪ್ತಮಿಯಂದು ಶರನ್ನವರಾತ್ರಿ ಉತ್ಸವ, ಪೂಜೆ ನಿಮಿತ್ತ ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀಮಠದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಸರಸ್ವತಿ ದೇವಿ, ಶ್ರೀ ಕೂಷ್ಮಾಂಡಿನಿ ದೇವಿ ಸನ್ನಿಧಿಯಲ್ಲಿ ಆಗಮೋಕ್ತ…

ಅಪರಾಧ ಸುದ್ದಿ

ಅಮ್ಮನಘಟ್ಟ ಜಾತ್ರೆ ಮಂಡಕ್ಕಿ ವ್ಯಾಪಾರಕ್ಕೆ ಹೋದಾಗ ಮನೆಗೆ ನುಗ್ಗಿ ನಗ-ನಾಣ್ಯ ದೋಚಿದ ಕಳ್ಳರು !

HOSANAGARA ; ತಾಲ್ಲೂಕಿನ ವರಕೋಡು ಗ್ರಾಮದಲ್ಲಿ ಮನೆಗೆ ನುಗ್ಗಿ ಸುಮಾರು 56 ಸಾವಿರ ರೂ. ಬೆಲೆ ಬಾಳುವ ಚಿನ್ನಾಭರಣ ಹಾಗೂ 20 ಸಾವಿರ ನಗದನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ. ಹಾಡಹಗಲೇ ಹನುಮಂತ…

Ripponpete

ಹೊಂಬುಜ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ | ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು

RIPPONPETE ; ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ…

error: Content is protected !!