ರಿಪ್ಪನ್‌ಪೇಟೆ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಬದುಕಿನ ಭಾಗವಾಗಬೇಕು. ಗಿಡ-ಮರಗಳನ್ನು ಬೆಳೆಸುವ ಮೂಲಕ ಪ್ರಾಣಿ-ಪಕ್ಷಿಗಳು ಸೇರಿದಂತೆ ಸಮಸ್ತ ಭೂ ಮಂಡಲವನ್ನು ಸ್ವಚ್ಚವಾಗಿಟ್ಟುಕೊಂಡು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಗುರುತರ ಹೊಣೆಗಾರಿಕೆಯನ್ನು ಅರ್ಥ ಮಾಡಿಕೊಳ್ಳಬೇಕು. ಹವಾಮಾನ…
ಹೊಸನಗರ : ಗೃಹಬಳಕೆ ವಿದ್ಯುತ್ ಬಳಕೆದಾರರ ಮನೆಗಳಿಗೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಗೃಹ ಬಳಕೆಗೆ ಮಾತ್ರ ವಿದ್ಯುತ್ ಬಳಸುತ್ತಿದ್ದರೆಯೇ ಎಂಬುವುದನ್ನು ಖಚಿತಪಡಿಸಿಕೊಂಡು ಗೃಹಜ್ಯೋತಿ ಫಾರಂ ಭರ್ತಿ ಮಾಡಲಾಗುವುದು ಎಂದು ಗ್ಯಾರಂಟಿ…
ರಿಪ್ಪನ್‌ಪೇಟೆ ; ಐಷಾರಾಮಿ ಕಾರನ್ನು ಬಳಸಿ ಜಾನುವಾರುಗಳ ಕಳ್ಳತನ ಮಾಡುವ ಜಾಲವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ 15 ದಿನಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಹೊಸನಗರ ; ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ.…
ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿ ನೇಣಿಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಹೆಚ್.ಎಂ.…
ಹೊಸನಗರ : ತಾಲ್ಲೂಕಿನಲ್ಲಿ ಆರೋಗ್ಯ ವ್ಯವಸ್ಥೆಯ ಗಂಭೀರ ಕೊರತೆಗಳನ್ನು ಎದುರಿಸುತ್ತಿರುವ ಪರಿಸ್ಥಿತಿಯನ್ನು ವಿರೋಧಿಸಿ, ಸಾಮಾಜಿಕ ಹೋರಾಟಗಾರ ನಿತಿನ್ ನಗರ ಅವರು ನಾಳೆ (ಜುಲೈ 18) ರಂದು ಬೆಳಿಗ್ಗೆ 9 ಗಂಟೆಯಿಂದ ಹೊಸನಗರ ಸಾರ್ವಜನಿಕ…
ಹೊಸನಗರ ; ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಅಡಿಕೆ ಸಂಸ್ಥೆಗಳಲ್ಲಿ ಒಂದಾಗಿರುವ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ ಶಿವಮೊಗ್ಗ ಇವರು ತನ್ನ ವಿವಿಧ ಶಾಖಾ ಸದಸ್ಯರ ಸಮಾಲೋಚನಾ ಸಭೆಯನ್ನು ಬೇರೆ-ಬೇರೆ ತಾಲ್ಲೂಕು…
ಹೊಸನಗರ ; ಇಲ್ಲಿನ ನ್ಯಾಯಾಲಯದಿಂದ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿದ್ದ ಆರೋಪಿಯೊಬ್ಬ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ಕಳ್ಳಬೇಟೆ ಆರೋಪದಡಿ ತಾಲೂಕಿನ ಅಡುಗೋಡಿ ಗ್ರಾಮದ ವೆಂಕಟೇಶ (36) ಎಂಬಾತನನ್ನು…
ರೇಷ್ಮೆ ಇಲಾಖೆಯ ವತಿಯಿಂದ 2026–27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರು ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿ ಹೊಂದಿರುವ ರೈತರಿಂದ ವಿವಿಧ ಯೋಜನೆಗಳ ಸಹಾಯಧನ ಪಡೆಯಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ…
ಹೊಸನಗರ : ತೀರ್ಥಹಳ್ಳಿ ಮೂಲದವರಾದ ರಾಕೇಶ್ ಫ್ರಾನ್ಸಿಸ್ ಬ್ರಿಟ್ಚೋ ಹೊಸನಗರ ಕಂದಾಯ ಇಲಾಖೆಯಲ್ಲಿ ಸುಮಾರು 5 ವರ್ಷಗಳಿಂದ ಗ್ರೇಡ್2 ತಹಸೀಲ್ದಾರ್‌ರಾಗಿ ನಿಷ್ಟಾವಂತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಇವರನ್ನು ಗ್ರೇಡ್1 ತಹಸೀಲ್ದಾರ್‌ರಾಗಿ ಉಡುಪಿ ಜಿಲ್ಲೆಯ ಹೆಬ್ರಿ…