ಶಿವಮೊಗ್ಗ

ಅಪರಾಧ ಸುದ್ದಿ

ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯನ್ನು ಕೊಚ್ಚಿ ತುಂಡುತುಂಡಾಗಿ ಮಾಡಿ ನದಿಗೆ ಎಸೆದ ದುಷ್ಕರ್ಮಿಗಳು !

SHIKARIPURA ; ವ್ಯಕ್ತಿಯೊರ್ವನನ್ನ ದುಷ್ಕರ್ಮಿಗಳು ಮನಸೋಇಚ್ಛೆ ಕೊಚ್ಚಿ ಕೊಲೆ ಮಾಡಿ ನದಿಗೆ ಎಸೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ (33) ಎಂಬುವವರು ಕೊಲೆಯಾದ ದುರ್ದೈವಿ. ಮದ್ಯ…

Ripponpete

ಕಲಾ ರಸಿಕರನ್ನು ಮಂತ್ರಮುಗ್ಧರನ್ನಾಗಿ ಮಾಡಿದ ನೃತ್ಯ ತಂಡ

RIPPONPETE ; ಟಿ.ವಿ, ಮೊಬೈಲ್ ಗಳಿಂದಾಗಿ ನಮ್ಮ ಮೂಲ ಕಲೆ ಸಾಹಿತ್ಯ ಮೂಲೆ ಗುಂಪಾಗುವುದೆಂಬ ಸಂಶಯ ಎಲ್ಲರನ್ನು ಕಾಡುವಂತಹ ದಿನಗಳಲ್ಲಿ ಮಂಗಳೂರಿನ ಅರೆಹೊಳೆ ಪ್ರತಿಷ್ಟಾನ ನಂದಗೋಕುಲ ಕಲಾವಿದರು ತಮ್ಮ ನೃತ್ಯ ರೂಪಕದ ಮೂಲಕ ಸಾಂಸ್ಕೃತಿಕ…

ಶಿವಮೊಗ್ಗ

ಶರಾವತಿ ನೀರು ಬೆಂಗಳೂರಿಗೆ ಕೊಂಡೊಯ್ಯಲು ಪ್ಲಾನ್, ಮಲೆನಾಡಲ್ಲಿ ಭಾರೀ ವಿರೋಧ !

SHIVAMOGGA ; ಮಲೆನಾಡಿಗರ ಭಾರೀ ವಿರೋಧದ ನಡುವೆಯು ಬೆಂಗಳೂರಿನ ಜನರ ದಾಹ ತೀರಿಸಲು ಸರ್ಕಾರ ಪಶ್ಚಿಮಾಭಿಮುಖವಾಗಿ ‌ಹರಿದು ಅರಬ್ಬಿ ಸಮುದ್ರ ಸೇರುತ್ತಿರುವ ಶರಾವತಿ ನದಿ‌ ನೀರಿನ ಮೇಲೆ ಕಣ್ಣಿಟ್ಟಿದೆ. ಈ ಬಗ್ಗೆ ಕಾರ್ಯ…

ಹೊಸನಗರ

ಅಡಿಕೆ ಮಾನ ತೆಗೆಯುವ ಪ್ರಕ್ರಿಯೆಗಳು ಮಧ್ಯವರ್ತಿಗಳಿಂದ ನಡೆಯುತ್ತಿದೆ ; ಆರ್.ಎಂ. ಮಂಜುನಾಥ ಗೌಡ

HOSANAGARA ; ಶಿವಮೊಗ್ಗ ಜಿಲ್ಲೆಯ ಅಡಿಕೆ ವ್ಯಾಪಾರ ಹಾಗೂ ಮಂಡಿಗಳಿಗೆ ಅಡಿಕೆ ಆಮದು ಹಂತದಲ್ಲಿ ಸುರಕ್ಷಿತವಾಗಿದ್ದು ಮಧ್ಯವರ್ತಿಗಳು ಅಡಿಕೆಯ ಮಾನ ತೆಗೆಯುತ್ತಿದ್ದಾರೆ ಎಂದು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಹೇಳಿದರು.…

ಸಾಗರ

Soraba | ಸಂಭ್ರಮದಿಂದ ಓಣಂ ಆಚರಣೆ

Soraba ; ಪಟ್ಟಣ ಸೇರಿ ಸುತ್ತಲಿನ ಪ್ರದೇಶದಲ್ಲಿ ಮಲಯಾಳಿ ಭಾಷಿಕರು ತಿರು ಓಣಂ (Onam) ಹಬ್ಬವನ್ನು ಭಾನುವಾರ ಸಂಭ್ರಮದಿಂದ ಆಚರಿಸಿದರು. ಮಳೆಗಾಲ ಮುಗಿಯುವ ಹೊತ್ತಿನಲ್ಲಿ ಆರಂಭವಾಗುವ ಓಣಂ ಸಂದರ್ಭದಲ್ಲಿ ಕೃಷಿಕರ ಮೊದಲ ಬೆಳೆ…

ಹೊಸನಗರ

ಹೊಸನಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ | ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು : ಬೇಳೂರು

HOSANAGARA ; ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಯುವ ಸಮುದಾಯದಲ್ಲಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳ್ಳಲು ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಾಗರ ಹೊಸನಗರ ವಿಧಾನಸಭಾ…

ಹೊಸನಗರ

ಮೂಲೆಗದ್ದೆ ಮಠದಲ್ಲಿ ಕುಮಾರ ಮಹಾಶಿವಯೋಗಿಗಳ 157ನೇ ಜಯಂತಿ ಮಹೋತ್ಸವ

RIPPONPETE :; ನಾಡಿನಲ್ಲಿ ಕಾಣುವ ಶೈಕ್ಷಣಿಕ ಸಾಮಾಜಿಕ ಧಾಮಿಕ ಔದ್ಯೋಗಿಕ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಲಿಂ. ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ ನಿಸ್ವಾರ್ಥ ಸೇವೆ ಒಂದಿಲ್ಲೊಂದು ಬಗೆಯಲ್ಲಿ ಸಮಾಜಕ್ಕೆ ದೊರಕಿದೆ. ಅವರು ಸಮಾಜಕ್ಕೆ…

ಹೊಸನಗರ

ಅಮ್ಮನಘಟ್ಟ ದೇವಸ್ಥಾನದ ಸುಮಾರು 28 ಲಕ್ಷ ರೂ. ಹಣ ಸರ್ಕಾರದ ಖಜಾನೆಗೆ ಜಮಾ ಮಾಡಲಾಗಿದೆ ; ಕಲಗೋಡು ರತ್ನಾಕರ್ ಸ್ಪಷ್ಟನೆ

HOSANAGARA ; ಸುಮಾರು 2012ರಿಂದ 2022ರವರೆಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ. ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ನನ್ನ…

Ripponpete

ಪ್ರೇಕ್ಷಕರ ಮನಸೂರೆಗೊಂಡ ಬಳೆ ಕೋಲಾಟ ಪ್ರದರ್ಶನ

RIPPONPETE ; ಸಿನಿಮಾ ಇನ್ನಿತರ ಡಿಜಿಟಲ್ ಮಾಧ್ಯಮದ ಭರಾಟೆಯಿಂದಾಗಿ ನಮ್ಮ ಗ್ರಾಮೀಣ ಜಾನಪದ ಮೂಲೆಗುಂಪಾಗುವ ಹಂತ ತಲುಪುವಂತಾದರೂ ಕೂಡಾ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಯುವಕರು ತಮ್ಮ ಗ್ರಾಮದಲ್ಲಿ ಸಂಘಟಿತರಾಗಿ ಅಳಿವಿನಂಚಿನಲ್ಲಿರುವ ಗ್ರಾಮೀಣ ಸೊಗಡಿನ…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ದಾಳಿ, 7 ಮಂದಿ ವಿರುದ್ಧ ಪ್ರಕರಣ ದಾಖಲು

HOSANAGARA ; ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಮಾರುತಿಪುರ ಸಮೀಪದ ನೀರೇರಿಯಲ್ಲಿ ಅಕೇಶಿಯಾ ಪ್ಲಾಂಟೇಶನ್‌ನಲ್ಲಿ ಕೆಲ ವ್ಯಕ್ತಿಗಳು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ…

error: Content is protected !!