ರಿಪ್ಪನ್‌ಪೇಟೆ : ಕೇಂದ್ರದ ಬಿಜೆಪಿ ಸರ್ಕಾರದವರು ಎಸ್ಐಆರ್ ಮೂಲಕ ಮತದಾರರ ಹಕ್ಕು ಕಸಿಯುವ ಹುನ್ನಾರ ನಡೆಸುತ್ತಿದೆ. ಬಾಂಗ್ಲ ಮತ್ತು ಪಾಕಿಸ್ತಾನದವರ ಅವಶ್ಯಕತೆ ನಮಗಿಲ್ಲ. ಈ ದೇಶದಲ್ಲಿ ಇಷ್ಟು ವರ್ಷ ಇದ್ದರೂ ದಾಖಲೆ ನೀಡುವಂತೆ…
ಶಿವಮೊಗ್ಗ : ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಸಾಧಾರಣ ಸೇವಾ ಸೌಲಭ್ಯಗಳು ಲಭ್ಯವಿದ್ದಾಗಲೂ ಬಾಣಂತಿ ಅಥವಾ ಮಗುವಿನ ಸಾವು ಯಾವುದೇ ಸರ್ಕಾರಕ್ಕೆ ಸಮಾಧಾನದ ಸಂಗತಿಯಲ್ಲ. ಕೋಡೂರು ಬಳಿಯ ಶಾಖವಳ್ಳಿ ಗ್ರಾಮದ ಬಾಣಂತಿ ಸುಮಾ ಸಾವಿನ…
ತೀರ್ಥಹಳ್ಳಿ : ಕೋಣಂದೂರಿನ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆಯ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ. ಘಟನಾ ವಿವರ : ಆಸಿಫ್…
ರಿಪ್ಪನ್‌ಪೇಟೆ : ತೀರ್ಥಹಳ್ಳಿಯ ಇಲ್ಲಿನ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 10-12 ದಿನಗಳ ಹಿಂದೆ ಸಾಮಾನ್ಯ ಹೆರಿಗೆಯಾದ ನಂತರ ಆರೋಗ್ಯ ತೀವ್ರವಾಗಿ ಏರುಪೇರಾದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಣಂತಿ ಸುಮಾ…
ಶಿವಮೊಗ್ಗ ; ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದ ಯಾವುದೇ ಯೋಜನೆ ಇಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದರು. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…
ಹೊಸನಗರ : ಗ್ರಾಮಾಂತರ ಪ್ರದೇಶಗಳಲ್ಲಿ ಕಣ್ಣಿನ ತಪಾಸಣೆ, ಥೈರಾಯ್ಡ್ ಹಾಗೂ ಹೀಮೋಗ್ಲೋಬಿನ್ ಪರೀಕ್ಷಾ ಶಿಬಿರಗಳನ್ನು ಆಯೋಜಿಸುವುದರಿಂದ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಜಿಲ್ಲಾ ನಿರ್ದೇಶಕ ಮುರಳೀಧರ ಶೆಟ್ಟಿ ಹೇಳಿದರು. ಅವರು ಹೊಸನಗರದ ಶ್ರೀ…
JNVST 2026-27 Notification : ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ 6ನೇ ಕ್ಲಾಸ್‌ಗೆ ಪ್ರವೇಶ ನೀಡುವ ಸಂಬಂಧ, ಅರ್ಹತಾ ಪರೀಕ್ಷೆ ನಡೆಸಲು ಇದೀಗ ಅರ್ಜಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಯನ್ನು…
ರಿಪ್ಪನ್‌ಪೇಟೆ : ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಡಿ.ಈ.ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಈ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮುಂದಿನ ಮೂರು…
ಹೊಸನಗರ ; ಅರಣ್ಯೀಕರಣಕ್ಕೆ ನರೇಗಾದಲ್ಲಿ ಶೇ.20 ಅರಣ್ಯೀಕರಣಕ್ಕೆ ಅವಕಾಶವಿದೆ ಇಂತಹ ಯೋಜನೆ ಮೂಲಕ ಸಾಮಾಜಿಕ ಅರಣ್ಯ ಬೆಳೆಸಬಹುದು ಎಂದು ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಹೇಳಿದರು. ತಾಲ್ಲೂಕಿನ ಬಟ್ಟೆಮಲ್ಲಪ್ಪ ಸಾರಾ ಸಂಸ್ಥೆಯಲ್ಲಿ ನಡೆದ ಸಾಮಾಜಿಕ…
ರಿಪ್ಪನ್‌ಪೇಟೆ : ಮಳೆ ನಂಬಿ ಬೆಳೆ ಹಾಕಬೇಡಿ ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಕರೆ ನೀಡಿರುವ ಬೆನ್ನಲ್ಲೇ ಮಲೆನಾಡಿನ ರೈತರು ಕಾಯಕವೇ ಕೈಲಾಸಯೆಂಬ ತತ್ವದಂತೆ ತಮ್ಮ ಸಾಂಪ್ರದಾಯಿಕ ಕೃಷಿ ಕಾಯಕವನ್ನು ಬಿಡದೆ…