
Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆ ಸುರಿದಿದೆ ?
SHIVAMOGGA / CHIKKAMAGALURU | ಮಲೆನಾಡಿನಲ್ಲಿ ವರ್ಷಧಾರೆ (Rain) ಮುಂದುವರೆದಿದ್ದು ಬುಧವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ಸುರಿದ ಮಳೆ ವಿವರ ಇಲ್ಲಿ ಕೊಡಲಾಗಿದೆ. ಶಿವಮೊಗ್ಗ ಜಿಲ್ಲೆ (ಮಿ.ಮೀ.) : ಚಿಕ್ಕಮಗಳೂರು ಜಿಲ್ಲೆ…






