ಹೃದಯಾಘಾತ

ಶಿವಮೊಗ್ಗ

ಕಾಲೇಜಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ !

SHIVAMOGGA ; ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಇಂದು ನಡೆದಿದೆ. ಮುಭಾಶಿರಾ ಬಾನು (17) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ನಂಜಪ್ಪ ಲೇಔಟ್ ಬಳಿ ಇರುವ ಖಾಸಗಿ ಕಾಲೇಜಿನಲ್ಲಿ…

ಸಾಗರ

ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು !

SAGARA ; ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್ (57) ಮೃತಪಟ್ಟ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಹಸಿಲ್ದಾರ್ ಜಕ್ಕಣ್ಣ ಗೌಡರ್ ವಿಧಿವಶ !

THIRTHAHALLI ; ತೀರ್ಥಹಳ್ಳಿ ತಹಸಿಲ್ದಾರ್ ಜಕ್ಕಣ್ಣ ಗೌಡರ್ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.  ಮೃತ ಜಕ್ಕಣ್ಣ ಗೌಡರ್ ಅವರು ತೀರ್ಥಹಳ್ಳಿಯ ತಹಸಿಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.  ಕಾರ್ಯನಿಮಿತ್ತ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸಕ್ಕೆ…

ಶಿವಮೊಗ್ಗ

ವಾಕಿಂಗ್ ಮಾಡುವಾಗಲೇ ಹೃದಯಾಘಾತ, ವಿದ್ಯಾರ್ಥಿ ಸಾವು !

SHIVAMOGGA ; ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ವಿದ್ಯಾರ್ಥಿ ಬಲಿಯಾಗಿದ್ದು, ವಾಕಿಂಗ್ ಮಾಡುವಾಗಲೇ ಹೃದಯಾಘಾತದಿಂದ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ…