ಹೊಸನಗರ

Ripponpete

ರಿಪ್ಪನ್‌ಪೇಟೆ ಪಟ್ಟಣ ಮತ್ತು ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಹೊಸನಗರ ಉಪ ವಿಭಾಗದ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಹೆದ್ದಾರಿಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ನಾಳೆ (ಮೇ 10) ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ…

ಹೊಸನಗರ

ಅಣು ವಿದ್ಯುತ್ ಸ್ಥಾವರ ನಿರ್ಮಾಣ ಮಲೆನಾಡಿಗೆ ಮಾರಕ, ಸಾಗರದಲ್ಲಿ ಮೇ 7ಕ್ಕೆ ಬೃಹತ್ ಪ್ರತಿಭಟನೆ ; ಇಂದೂಧರ್ ಗೌಡ

ಹೊಸನಗರ ; ತಾಲೂಕಿಗೆ ಹೊಂದಿಕೊಂಡಿರುವ ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ ಕೇಂದ್ರ ಸರ್ಕಾರದ ಯೋಜನೆ ಮಲೆನಾಡಿಗೆ ಮರಣ ಶಾಸಕವಾಗಿದೆ ಎಂದು ಆಪ್ಸ್ಕೋಸ್ ಸಂಸ್ಥೆ…

ಹೊಸನಗರ

ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ನಾಳೆ ಕರೆಂಟ್ ಇರಲ್ಲ !

ಹೊಸನಗರ ; ನಾಳೆ (ಜ.16) ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಫ್ 11 ಕರಿನಗೊಳ್ಳಿ ಫೀಡರ್ ಗೆ ಹೊಸದಾಗಿ 11 ಕೆ.ವಿ ವಿದ್ಯುತ್ ಮಾರ್ಗ ವಿಸ್ತರಣಾ ನಿರ್ಮಾಣ ಕಾಮಗಾರಿ ಪ್ರಯುಕ್ತ…

Hombuja

ಹೊಂಬುಜದಲ್ಲಿ ಶ್ರೀ ಪಾರ್ಶ್ವನಾಥ ತೀರ್ಥಂಕರ ಜನ್ಮಕಲ್ಯಾಣ ಉತ್ಸವ | ಧರ್ಮಪಥದಲ್ಲಿ ಉಪಸರ್ಗ ನಿವಾರಣೆ ; ಶ್ರೀಗಳು

ಹೊಂಬುಜ : ಜೈನ ಧರ್ಮದ ಇಪ್ಪತ್ತಮೂರನೇಯ ತೀರ್ಥಂಕರರಾಗಿ ಆರಾಧಿಸುವ ಭಗವಾನ ಶ್ರೀ ಪಾರ್ಶ್ವನಾಥ ತೀರ್ಥಂಕರರ ಜನ್ಮಕಲ್ಯಾಣ ಸುದಿನವನ್ನು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ ಮಂದಿರದಲ್ಲಿ ಆಚರಿಸಲಾಯಿತು. ಆಚಾರ್ಯ 108 ಶ್ರೀ…

ಹೊಸನಗರ

ಮಲೆನಾಡಿನಲ್ಲಿ ಮತ್ತೆ ಆವರಿಸಿದ ಮಂಗನ ಕಾಯಿಲೆ ಭೀತಿ ; ಹೊಸನಗರದ ಮಹಿಳೆಯಲ್ಲಿ ಸೋಂಕು ಪತ್ತೆ !

ಹೊಸನಗರ ; ಮಲೆನಾಡಿನಲ್ಲಿ ಮಂಗನ ಕಾಯಿಲೆಯ (KFD) ಭೀತಿ ಮತ್ತೆ ಆವರಿಸಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬೀಳುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಈ ಅವಧಿಯ ಮೊದಲ ಪ್ರಕರಣ ಪತ್ತೆಯಾಗಿದೆ. ತಾಲೂಕಿನ…

Ripponpete

ವಿದ್ಯಾರ್ಥಿಗಳ ಅಂತರ್ಗತ ಜ್ಞಾನದ ಅನಾವರಣವೇ ಪ್ರತಿಭಾ ಕಾರಂಜಿ ; ರಾಜು ಎನ್.ಪಿ

ರಿಪ್ಪನ್‌ಪೇಟೆ ; ಪ್ರತಿಭಾ ಕಾರಂಜಿಯೂ ಮಕ್ಕಳಲ್ಲಿ ಅಡಗಿರುವ ಬಹುಮುಖ ಪ್ರತಿಭೆಯನ್ನು ಗುರುತಿಸಲು ಸರ್ಕಾರ ಮಾಡಿದ ಮಹತ್ತರ ಯೋಜನೆಯಾಗಿದೆ ಎಂದು ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ ಹೇಳಿದರು. ಅವರು ಇಂದು ಸರ್ಕಾರಿ ಹಿರಿಯ…

ಅಪರಾಧ ಸುದ್ದಿ

ಅಕ್ರಮ ಗೋ ಸಾಗಾಟ ; ಮೂವರು ಆರೋಪಿಗಳ ಬಂಧನ !

ರಿಪ್ಪನ್‌ಪೇಟೆ : ಅಕ್ರಮವಾಗಿ ಗೋವುಗಳನ್ನು ತುಂಬಿಕೊೃಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ಗ್ರಾಮಸ್ಥರ ಸಹಯೋಗದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿವರ್ಗ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.…

Ripponpete

ಬೆಳಕೋಡು ಹಾಲಸ್ವಾಮಿಗೌಡ ನಿಧನ !

ರಿಪ್ಪನ್‌ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು…

ಹೊಸನಗರ

ಮಧ್ಯವರ್ತಿಗಳಿಗೆ ಅಡಿಕೆ ಹಾಕದಿರಿ ; ಆರ್.ಎಂ. ಮಂಜುನಾಥಗೌಡ

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳಲ್ಲಿ ಉನ್ನತ ಸ್ಥಾನ ಪಡೆದ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸರಿಯಿದ್ದರೆ ಆ ಸಂಸ್ಥೆ ಅತೀ ಎತ್ತರಕ್ಕೆ ಬೆಳೆದು ಏಳಿಗೆ ಕಾಣಲು ಸಾಧ್ಯ. ತುಂಗಾ ಅಡಿಕೆ ಮಂಡಿ ಆರು…

ಹೊಸನಗರ

ಹೊಸನಗರ ಹಾಲು ಉತ್ಪಾದನ ಸಂಘದಿಂದ ವಿದ್ಯಾನಿಧಿ ಯೋಜನೆ ಜಾರಿ ; ಹೆಚ್.ಜಿ. ಪ್ರವೀಣ್‌ಕುಮಾರ್

ಹೊಸನಗರ ; ಇಲ್ಲಿನ ಮಾವಿನಕೊಪ್ಪದಲ್ಲಿರುವ ಹಾಲು ಉತ್ಪಾದನ ಸಂಘದ ವತಿಯಿಂದ 2025-26ನೇ ಸಾಲಿನಿಂದ ಸಂಘದ ಸದಸ್ಯರ ಮಕ್ಕಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ 90% ಕಿಂತಲ್ಲೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನ ಹಾಗೂ…